ರಾಮನಗರ || KSRTC ಬಸ್ನಲ್ಲಿ ಖಾಸಗಿ ವ್ಯಕ್ತಿಯಿಂದ ಟಿಕೆಟ್ ವಿತರಣೆ – ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್
ರಾಮನಗರ: KSRTC Bus ಖಾಸಗಿ ವ್ಯಕ್ತಿ ಟಿಕೆಟ್ ವಿತರಣೆ ಮಾಡಿರುವ ಘಟನೆ ಕನಕಪುರ-ಹುಣಸನಹಳ್ಳಿ ಮಾರ್ಗದ KSRTC ಬಸ್ನಲ್ಲಿ ನಡೆದಿದೆ. ಸಮವಸ್ತ್ರ ಇಲ್ಲದ ಖಾಸಗಿ ವ್ಯಕ್ತಿಯೋರ್ವ ಸರ್ಕಾರಿ ಸಾರಿಗೆ…