ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್!

ಸೋಮವಾರದಿಂದ ಟಿಕೆಟ್ ದರ ಏರಿಕೆ ತಾತ್ಕಾಲಿಕವಾಗಿ ತಡೆ. ಬೆಂಗಳೂರು: ನಮ್ಮ ಮೆಟ್ರೋದ  ಟಿಕೆಟ್ ದರ ಏರಿಕೆ ಮಾಡುತ್ತಿರುವುದಕ್ಕೆ BMRCL ವಿರುದ್ಧ ಜನಾಕ್ರೋಶ ಭುಗಿಲೆದಿತ್ತು. ರಾಜಕೀಯ ಜಟಾಪಟಿಗೂ ಕಾರಣವಾಗಿತ್ತು. ಈ ಮಧ್ಯೆ…