ತಿರುಪತಿ : ತಿರುಪತಿ ತಿಮ್ಮಪ್ಪನ ದರ್ಶನ: ಭಕ್ತರಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಟಿಟಿಡಿ

ತಿಮ್ಮಪ್ಪನ ಭಕ್ತಾದಿಗಳಿಗೆ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಹತ್ವದ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದೆ. ಮುಂದಿನ ಹತ್ತು ದಿನಗಳ ಅವಧಿಗೆ ವೈಕುಂಠ ದ್ವಾರವನ್ನು ತೆರೆದಿಡಲು ಟಿಟಿಡಿ ನಿರ್ಧರಿಸಿದೆ. ಅಂದರೆ…