ಕಾರು ಚಾಲಕನ ಮೇಲೆ ಟೋಲ್ ಸಿಬ್ಬಂದಿ ಮಾರಣಾಂತಿಕ ಹ*ಲ್ಲೆ |  Attack by Toll Booth Staff.

ನೆಲಮಂಗಲ : ಕಾರು ಚಾಲಕನ ಮೇಲೆ ಟೋಲ್ ಸಿಬ್ಬಂದಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ರಸ್ತೆಯ ಹುಲಿಕುಂಟೆ ಟೋಲ್ ಪ್ಲಾಜಾದಲ್ಲಿ ನಡೆದಿದೆ.…