ಶಿವರಾಜ್ಕುಮಾರ್ ಇಗಾ ತೆಲುಗು ಚಿತ್ರದಲ್ಲಿ ಹೀರೋ.
ಟಾಲಿವುಡ್‌ನಲ್ಲಿ ಸಿನಿಮಾದಲ್ಲಿ ಮಿಂಚಲಿದ್ದಾರೆ ಶಿವಣ್ಣ ಶಿವರಾಜ್ಕುಮಾರ್ ಅವರು ಈಗ ತೆಲುಗಿನಲ್ಲಿ ಮುಖ್ಯ ಭೂಮಿಕೆ ನಿರ್ವಹಿಸಲು ರೆಡಿ ಆಗಿದ್ದಾರೆ. ಆಂಧ್ರ ಪ್ರದೇಶದಲ್ಲಿ ಗುಮ್ಮಡಿ ನರಸಯ್ಯ ಅವರ ಪಾತ್ರದಲ್ಲಿ ಶಿವಣ್ಣ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಟಾಲಿವುಡ್‌ನಲ್ಲಿ ಸಿನಿಮಾದಲ್ಲಿ ಮಿಂಚಲಿದ್ದಾರೆ ಶಿವಣ್ಣ ಶಿವರಾಜ್ಕುಮಾರ್ ಅವರು ಈಗ ತೆಲುಗಿನಲ್ಲಿ ಮುಖ್ಯ ಭೂಮಿಕೆ ನಿರ್ವಹಿಸಲು ರೆಡಿ ಆಗಿದ್ದಾರೆ. ಆಂಧ್ರ ಪ್ರದೇಶದಲ್ಲಿ ಗುಮ್ಮಡಿ ನರಸಯ್ಯ ಅವರ ಪಾತ್ರದಲ್ಲಿ ಶಿವಣ್ಣ…
‘ಓಂಕಾರಂ’ ಚಿತ್ರದ ಕಾಲದ ಅನುಭವ ಬಹಿರಂಗ. ಉಪೇಂದ್ರ ಅವರಿಗೆ ಕನ್ನಡದಲ್ಲಿ ಇರುವಂತೆ ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. 90ರ ದಶಕದಲ್ಲಿಯೇ ತೆಲುಗು ಚಿತ್ರರಂಗದಲ್ಲಿ ಉಪೇಂದ್ರ ಕೆಲಸ ಮಾಡಿದ್ದರು.…
1ವರ್ಷದ ಬಳಿಕ ಅಲ್ಲು ಅರ್ಜುನ್ ಬ್ಲಾಕ್‌ಬಸ್ಟರ್ ಮತ್ತೆ ಜಪಾನ್ ಪರದೆ ಮೇಲೆ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಕಳೆದ ವರ್ಷ ಡಿಸೆಂಬರ್ 4ರಂದು ರಿಲೀಸ್…
ವಿಜಯ್ ದೇವರಕೊಂಡ ‘ಅರ್ಜುನ್ ರೆಡ್ಡಿ’ ಸಿನಿಮಾ ಮೂಲಕ ಹಠಾತ್ತನೇ ಸ್ಟಾರ್ ಗಿರಿಗೆ ಏರಿದರು. ಅದರ ಬಳಿಕ ಬಂದ ‘ಗೀತ ಗೋವಿಂದಂ’ ಸಿನಿಮಾ ಬಿಟ್ಟರೆ ಇನ್ನೊಂದು ಸಿನಿಮಾ ಸಹ…
ಈ ವರ್ಷ ರಿಲೀಸ್ ಆದ ಪವನ್ ಕಲ್ಯಾಣ್ ನಟನೆಯ ‘ಒಜಿ’ ಸಿನಿಮಾ ಗೆಲ್ಲುವಲ್ಲಿ ವಿಫಲವಾಯಿತು. ಮೊದಲೆರಡು ದಿನ ಸಿನಿಮಾ ಅಬ್ಬರದ ಕಳೆಕ್ಷನ್ ಮಾಡಿದ್ದೇ ಬಂತು. ನಂತರ ಸಿನಿಮಾ…
ನಂದಮೂರಿ ಬಾಲಕೃಷ್ಣ ಅಭಿನಯದ ‘ಅಖಂಡ 2’ ಟ್ರೇಲರ್ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಚಿಕ್ಕಬಳ್ಳಾಪುರದಲ್ಲಿ ನಡೆದ ಟ್ರೇಲರ್ ಲಾಂಚ್ ಈವೆಂಟ್‌ಗೆ ನಟ ಶಿವರಾಜ್ಕುಮಾರ್ ಮುಖ್ಯ…
ನಂದಮೂರಿ ಬಾಲಕೃಷ್ಣ ಅವರ ‘ಅಖಂಡ’ ಚಿತ್ರವು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಈ ಚಿತ್ರ ಒಳ್ಳೆಯ ಬಿಸ್ನೆಸ್ ಮಾಡಿತ್ತು. ಈ ಸಿನಿಮಾ ಬಿಡುಗಡೆ ಕಂದಿದ್ದು ಕೊವಿಡ್ ಸಂದರ್ಭದಲ್ಲಿ (2021)…
ನಟ ನಾಗಾರ್ಜುನಗೆ ತೆಲಂಗಾಣ ಸರ್ಕಾರ ಶಾಕ್ ಮೇಲೆ ಶಾಕ್ ನೀಡುತ್ತಲೇ ಬರುತ್ತಿದೆ. ಈ ಹಿಂದೆ ನಾಗಾರ್ಜುನಗೆ ಸೇರಿದ ದೊಡ್ಡ ಕಲ್ಯಾಣ ಮಂಟಪವನ್ನು ನೊಟೀಸ್ ನೀಡಿ ನೆಲಸಮಗೊಳಿಸಿತ್ತು. ಸರ್ಕಾರದ ಕ್ರಮವನ್ನು…
ಎಸ್ಎಸ್ ರಾಜಮೌಳಿ ನಿರ್ದೇಶನದ ಮುಂದಿನ ಸಿನಿಮಾಗೆ ‘ವಾರಣಾಸಿ’ ಎಂದು ಟೈಟಲ್ ಇಡಲಾಗಿದೆ. ಈ ಟೈಟಲ್ನ ಇತ್ತೀಚೆಗೆ ಅದ್ದೂರಿಯಾಗಿ ಲಾಂಚ್ ಮಾಡಲಾಯಿತು. ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ, ಪೃಥ್ವಿರಾಜ್…
ನಂದಮೂರಿ ಬಾಲಕೃಷ್ಣತೆಲುಗು ಚಿತ್ರರಂಗದ ಸ್ಟಾರ್ ಹೀರೋ. ಅವರ ಸಿನಿಮಾಗಳಿಗೆ ಪ್ರತ್ಯೇಕ ಅಭಿಮಾನಿ ವರ್ಗವೇ ಇದೆ. ಅವರ ಸಿನಿಮಾಗಳನ್ನು ಟ್ರೋಲ್ ಮಾಡುತ್ತಲೇ ಜನ ನೋಡುತ್ತಾರೆ ಖುಷಿ ಪಡುತ್ತಾರೆ. ಬಾಲಯ್ಯ ಈ…