ಚಿಕ್ಕಬಳ್ಳಾಪುರ || ಇಂದಿನಿಂದ ಒಂದು ತಿಂಗಳು ನಂದಿಬೆಟ್ಟ ಪ್ರವೇಶಕ್ಕೆ ನಿರ್ಬಂಧ: ವಾರಾಂತ್ಯದಲ್ಲಿ ಮಾತ್ರ ಅವಕಾಶ
ಚಿಕ್ಕಬಳ್ಳಾಪುರ: ಪ್ರಸಿದ್ಧ ಗಿರಿಧಾಮ ನಂದಿಬೆಟ್ಟಕ್ಕೆ ಪ್ರವಾಸಿಗರು ಒಂದು ತಿಂಗಳು ಭೇಟಿ ನೀಡುವಂತಿಲ್ಲ. ಆದರೆ ವಾರಾಂತ್ಯದಲ್ಲಿ ಗಿರಿಧಾಮ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ರಸ್ತೆ ದುರಸ್ತಿ ಕಾರ್ಯ: ನಂದಿ ಗಿರಿಧಾಮಕ್ಕೆ…