ಬೆಂಗಳೂರು ಸಂಚಾರ ಪೊಲೀಸರಿಂದ ವಿನೂತನ ಅಭಿಯಾನ: 1 ದಿನ ಸಂಚಾರ ಪೊಲೀಸ್ ಆಗುವ ಅವಕಾಶ.
ಬೆಂಗಳೂರು: ಹಗಲು-ರಾತ್ರಿ ಎನ್ನದೆ ಸಂಚಾರಿ ಪೊಲೀಸರು ಕರ್ತವ್ಯ ನಿರ್ವಹಿಸುತ್ತಾರೆ. ಉರಿ ಬಿಸಿಲು, ವಾಹನಗಳ ಹೊಗೆ ಮಧ್ಯೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತಾರೆ. ಗಂಟೆಗಟ್ಟಲೇ ನಿಂತುಕೊಂಡು ಕೆಲಸ ಮಾಡುವ ಅವರ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಂಗಳೂರು: ಹಗಲು-ರಾತ್ರಿ ಎನ್ನದೆ ಸಂಚಾರಿ ಪೊಲೀಸರು ಕರ್ತವ್ಯ ನಿರ್ವಹಿಸುತ್ತಾರೆ. ಉರಿ ಬಿಸಿಲು, ವಾಹನಗಳ ಹೊಗೆ ಮಧ್ಯೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತಾರೆ. ಗಂಟೆಗಟ್ಟಲೇ ನಿಂತುಕೊಂಡು ಕೆಲಸ ಮಾಡುವ ಅವರ…
ಬಂಟ್ವಾಳ : ಬಿಸ್ಲೆ ಘಾಟ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ಗೆ ದಾರಿ ಬಿಡದ ಬೈಕ್ ಸವಾರನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಆಂಬುಲೆನ್ಸ್ ಸಿಬ್ಬಂದಿ ಈ ಘಟನೆಗೆ ಸಂಬಂಧಿಸಿದ ವಿಡಿಯೋ…
ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಸುರಕ್ಷತೆ ಎಷ್ಟಿದೆ? ಎಂಬ ಪ್ರಶ್ನೆಗಳು ಮೂಡಿದೆ. ದಿನಕ್ಕೊಂದು ರಸ್ತೆ ಅಪಘಾತಗಳು ನಡೆಯುತ್ತಲೇ ಇರುತ್ತದೆ. ಅದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಅನೇಕ ವಿಡಿಯೋಗಳು ಸಾಕ್ಷಿಯಾಗಿದೆ. ಈ ರೀತಿಯ ಬೇಜವ್ದಾರಿತನದ ರಸ್ತೆ ಸಂಚಾರವೇ ಕಾರಣ, ಇಲ್ಲೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಿಂದಲ್ಲೇ ಬೆಂಗಳೂರಿನಲ್ಲಿ ಸುರಕ್ಷತೆ ಎಷ್ಟಿದೆ ಎಂಬುದು ತಿಳಿಯುತ್ತದೆ. ಅಡ್ಡಾದಿಡ್ಡಿ ವಾಹನ ಚಾಲನೆ ಮಾಡುವುದರಿಂದ ದಿನಕ್ಕೊಂದು ಅಪಘಾತಗಳು ನಡೆಯುತ್ತ ಇರುತ್ತದೆ. ಬೆಂಗಳೂರಿನಲ್ಲಿ ಇಂತಹ ಅಜಾಗರೂಕ ಚಾಲನೆಗಳು ಜನರಲ್ಲಿ ಕಳವಳ ಮೂಡಿಸಿದೆ. ಯೂಟ್ಯೂಬರ್ ಒಬ್ಬರು ತಮ್ಮ ಕಣ್ಮುಂದೆಯೇ ನಡೆದ ಘಟನೆಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ. ಬೈಕ್ ಸವಾರನೊಬ್ಬ ಫೋನ್‌ನಲ್ಲಿ ಮಾತನಾಡುತ್ತಾ ರಸ್ತೆ ಕ್ರಾಸ್ ಮಾಡುವ ವೇಳೆ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಕಾರಿನ ಡ್ಯಾಶ್‌ಕ್ಯಾಮ್ ಕ್ಯಾಮರ್ದಲ್ಲಿ ಈ ದೃಶ್ಯ ಸೆರೆಯಾಗಿದೆ. ಈ ವಿಡಿಯೋದಲ್ಲಿ ಬೈಕ್ ಸವಾರ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸದೆ ಬೈಕ್ ಚಲಿಸಿದ್ದಾನೆ. ಬೈಕ್ನಲ್ಲಿ ಮಿರರ್ ಇಲ್ಲ, ಬೈಕ್ ಹಿಂದೆ ಕುತಿರುವ ವ್ಯಕ್ತಿ ಹಾಗೂ ಸವಾರ, ಇಬ್ಬರು ಹೆಲ್ಮೆಟ್ ಕೂಡ ಧರಿಸಿಲ್ಲ. ಇನ್ನೊಂದು ಕಡೆ ವಿರುದ್ಧ ದಿಕ್ಕಿನಿಂದ ಕಾರನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಅಪಘಾತದಿಂದ ಯಾವುದೇ ತೊಂದರೆಗಳು ಆಗಿಲ್ಲ. ಆದರೆ ಇದು ಸಂಚಾರಿ ನಿಯಮಗಳಿಗೆ ವಿರುದ್ಧವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಬೈಕ್ ಸವಾರನ ನಿರ್ಲಕ್ಷ್ಯ ವರ್ತನೆ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಇನ್ನು ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಬೈಕ್ ಸವಾರ ಫೋನ್‌ನಲ್ಲಿ ಮಾತನಾಡುತ್ತಿರುವ ಮತ್ತು ಹೆಲ್ಮೇಟ್ ಧರಿಸದೇ ಇರುವುದು ಎಷ್ಟು ಸರಿ? ಇದಕ್ಕೆ ಏನ್ ಹೇಳುತ್ತಿರಾ? ಎಂದು ವಿಡಿಯೋ ಪೋಸ್ಟ್ಗೆ ಶೀರ್ಷಿಕೆ ನೀಡಿದ್ದಾರೆ. ಅನೇಕ ಬಳಕೆದಾರರು ಬೈಕ್ ಸವಾರನ ಬೇಜವಾಬ್ದಾರಿ ವರ್ತನೆಯನ್ನು ಖಂಡಿಸಿದ್ದು, ಕಾರು ಚಾಲಕನ ಸಮಯಪ್ರಜ್ಞೆಯನ್ನು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಬೈಕ್ ಸವಾರನ್ನು ಮಾಹಿತಿಯನ್ನು ಪಡೆದು, ಆತ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಹೇಳಿದ್ದಾರೆ. For…
ಬೆಂಗಳೂರು: ನೀವು ನಿಮ್ಮ ಬೈಕ್ ಅಥವಾ ಕಾರಿನ ನಂಬರ್ ಪ್ಲೇಟ್ನಲ್ಲಿ “ಸಂಘದ ಅಧ್ಯಕ್ಷ”, “ರಾಜ್ಯ ಉಪಾಧ್ಯಕ್ಷ”, ಅಥವಾ ಇನ್ನೇನಾದ್ರೂ ಬರೆಸಿ ಶೋಬೆ ಮಾಡಿದ್ರೆ, ಎಚ್ಚರ! ಇನ್ನು ಮುಂದೆ…
ಬೆಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸಿ ರಾಂಗ್ ರೂಟ್‌ನಲ್ಲಿ ಹೋಗುತ್ತಿದ್ದ ಬೈಕ್ ಸವಾರನ ಅಜಾಗರೂಕತನ ಭಾರೀ ಅಪಘಾತಕ್ಕೆ ಕಾರಣವಾಗಿದೆ. ಸಿವಿ ರಾಮನ್ ನಗರದಲ್ಲಿ ನಡೆದ ಈ ಘಟನೆಯಲ್ಲಿ, ಬೈಕ್…
ಬೆಂಗಳೂರು: ಕಾರುಗಳಲ್ಲಿ ಸನ್ ರೂಫ್ ಇಲ್ಲದಿದ್ದರೆ ಆಕರ್ಷಣೆ ಕಡಿಮೆಯಾದಂತಾಗಿ ಹೋಗಿದೆ. ಆದರೆ, ಮೋಜಿಗಾಗಿ ಸನ್ ರೂಫ್ ಬಳಕೆ ಪ್ರಾಣಾಪಾಯಕ್ಕೆ ಕಾರಣವಾಗಬಹುದು ಎಂಬುದು ಇತ್ತೀಚಿನ ಘಟನೆಯಿಂದ ಮತ್ತೊಮ್ಮೆ ದೃಢಪಟ್ಟಿದೆ.…
ಚಾಮರಾಜನಗರ: ಗಾಳಿಪುರ ಬೈಪಾಸ್ ರಸ್ತೆಯಲ್ಲಿ ಲಾರಿ, ಕಾರು ಮತ್ತು ಟಿವಿಎಸ್ ಎಕ್ಸ್ ಎಲ್ ಬೈಕ್ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಬಾಲಕರು ಮೃತಪಟ್ಟಿದ್ದು, ಪ್ರದೇಶದಲ್ಲಿ…