ರಾಮನಗರದಲ್ಲಿ ಅಡಿಗೆ ಅನಿಲ ಅವಘಡ.

ಮೂವರು ಕುಟುಂಬದ ಸದಸ್ಯರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು. ರಾಮನಗರ: ಕನಕಪುರದಅಮರನಾರಾಯಣ ಬ್ಲಾಕ್‌ನಲ್ಲಿ ಜನವರಿ 26ರಂದು ಅಡಿಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಗಢ ಸಂಭವಿಸಿತ್ತು. ಈ ವೇಳೆ ಒಂದೇ ಕುಟುಂಬದ…