ತುಮಕೂರು ರಸ್ತೆ ಅಪ*ತ ಭೀಕರತೆ.

ಗಾಯಾಳುವಿನ ಮಾತುಗಳಲ್ಲಿ ಬಿಚ್ಚಿಟ್ಟ ದುರಂತ. ತುಮಕೂರು : ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಿ ಬರುತ್ತಿದ್ದ ಕೊಪ್ಪಳ ಜಿಲ್ಲೆ ಯಲಬುರ್ಗಾ ಮೂಲದ ನಾಲ್ವರು ನಿವಾಸಿಗಳು ತುಮಕೂರಿನ ಕೋರಾ ಸಮೀಪದ ವಸಂತನರಸಾಪುರ…

ಸಿನಿಮೀಯ ರೀತಿ ಪತ್ನಿಯ ಕೊ*ದ ಪತಿ ಕೆಲವೇ ಕ್ಷಣಗಳಲ್ಲಿ ಅರೆಸ್ಟ್!

ಪತ್ನಿಯನ್ನು ಕೊಂದ ಪತಿ ಕೆಲವು ಗಂಟೆಗಳಲ್ಲೇ ಅರೆಸ್ಟ್; ಕೊ* ರಹಸ್ಯ ಬಹಿರಂಗ. ಬೆಂಗಳೂರು : ವ್ಯಕ್ತಿಯೊಬ್ಬ ಪತ್ನಿಯನ್ನು ಸಿನಿಮೀಯ ರೀತಿಯಲ್ಲಿ ಹತ್ಯೆ ಮಾಡಿ ಬಚಾವಾಗಲು ಯತ್ನಿಸಿ ಪೊಲೀಸ್ ಬಲೆಗೆ…

ವೃದ್ಧ ದಂಪತಿಯ ದಾರುಣ ಅಂತ್ಯ.!

ವ್ಹೀಲ್​ಚೇರ್​​ನಲ್ಲಿದ್ದ ಪತ್ನಿ ಹ*ತ್ಯೆ – ನಂತರ ಗಂಡನ ಆತ್ಮಹ*ತ್ಯೆ. ಬೆಂಗಳೂರು : ಸ್ಟ್ರೋಕ್ ಆಗಿ ವ್ಹೀಲ್​ಚೇರ್​​ನಲ್ಲಿ ಜೀವನ ಸಾಗಿಸುತ್ತಿದ್ದ ಮಹಿಳೆಯನ್ನು ಕ್ರೂರವಾಗಿ ಕೊಲೆ ಮಾಡಿದ ವ್ಯಕ್ತಿಯೊಬ್ಬರು ನಂತರ ತಾವೂ…

ಸಿಂಹದ ಬಾಯಿಗೆ ಸಿಕ್ಕ ಯುವಕ: ಮೃಗಾಲಯದಲ್ಲಿ ದಾರುಣ ಅಂತ್ಯ.

ಬ್ರೆಜಿಲ್ : ಸಿಂಹವನ್ನು ಪಳಗಿಸುವ ಕನಸು ಕಂಡಿದ್ದ  ವ್ಯಕ್ತಿ ಸಿಂಹದ ಬಾಯಿಗೆ ಆಹಾರವಾಗಿದ್ದಾನೆ. ಜೋವೊ ಪೆಸ್ಸೋವಾ ನಗರದ ಪಾರ್ಕ್ ಝೂಬೊಟಾನಿಯೊ ಅರುಡಾದಲ್ಲಿ ಸಿಂಹವೊಂದು ಮಾರಣಾಂತಿಕ ದಾಳಿ ನಡೆಸಿರುವುದು…

ಪಕ್ಕದ ಜಮೀನಿನವರನ್ನು ಜೈಲಿಗೆ ಕಳುಹಿಸಲು ಮಗಳನ್ನೇ ಬಲಿಕೊಟ್ಟ ತಂದೆ .

ಕಲಬುರಗಿ: ವಿಕಲಚೇತನ ಮಗಳನ್ನ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ತಂದೆಯನ್ನು ಪೊಲೀಸರು ಅರೆಸ್ಟ್​ ಮಾಡಿರುವಂತಹ ಘಟನೆ ಕಲಬುರಗಿ ತಾಲ್ಲೂಕಿನ ಕಲ್ಲಹಂಗರಗಾ ಗ್ರಾಮದಲ್ಲಿ ನಡೆದಿದೆ. ಮಂಜುಳಾ (17) ಕೊಲೆಯಾದ ಮಗಳು. ಗುಂಡೆರಾವ್…

“ಕುಡಿದ ಪತಿಯ ಕಿರಿಕಿರಿಯಿಂದ ಪತ್ನಿ ಸಾ*ವಿಗೆ: ಚಿಕ್ಕಬಳ್ಳಾಪುರದಲ್ಲಿ ಕುಟುಂಬ ಆತಂಕಕಾರಿ ಘಟನೆ”.

ಚಿಕ್ಕಬಳ್ಳಾಪುರ: ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಕುತ್ತಿಗೆ ಬಿಗಿದು ಪಾಪಿ ಪತಿಯೇ ಪತ್ನಿಯನ್ನು ಕೊಲೆಗೈದಿರುವ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹುದುಗೂರು ಗ್ರಾಮದಲ್ಲಿ ನಡೆದಿದೆ. ಪಾವನಿ(30) ಮೃತ…

ಖಾನಾಪುರ ಸುಳಿಗಾಳಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ 2 ಕಾಡಾನೆ ಸಾ*.

ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳಿಗಾಳಿ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ರೈತರ ಜಮೀನಿನ ಬಳಿ ತಂತಿ ಬೇಲಿಗೆ ವಿದ್ಯುತ್…

ದಿನೇಶ್ ಬೀಡಿ ಬ್ರ್ಯಾಂಡ್ ಉದ್ಯಮಿ ಸುರೇಶ್ ಅಗರ್ವಾಲ್ ಮತ್ತು ಮಗ ನರೇಶ್ ಅಗರ್ವಾಲ್ ಶವದಾಳಿಕೆ!

ವೃಂದಾವನ: ಭಾರತದ ಪ್ರಮುಖ ಬೀಡಿ ಬ್ರ್ಯಾಂಡ್ ದಿನೇಶ್ ಬೀಡಿಯ ಮಾಲೀಕರಾಗಿದ್ದ ತಂದೆ ಸುರೇಶ್ ಚಂದ್ ಎಂಬುವವರನ್ನು ಮಗನೇ  ಕೊಲೆಮಾಡಿರುವಘಟನೆವೃಂದಾವನದಲ್ಲಿನಡೆದಿದೆ. ಕುಡಿತದ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಸುರೇಶ್ ಚಂದ್ ಅಗರ್ವಾಲ್ ಎಂಬುವರು ದಿನೇಶ್ 555 ಬೀಡಿ ಮಾಲೀಕರಾಗಿದ್ದರು. 1977ರಲ್ಲಿ ಕಂಪನಿಯನ್ನು ಕಟ್ಟಿದ್ದರು. ಅವರು ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಅವರ ಮಗ ನರೇಶ್ ಅಗರ್ವಾಲ್​ಗೆ ಕುಡಿತದ ಚಟವಿತ್ತು. ಇದು ನಿತ್ಯವೂ ತಂದೆ–ಮಗನ ನಡುವೆ ಗಲಾಟೆಗೆ ಕಾರಣವಾಗುತ್ತಿತ್ತು. ಶುಕ್ರವಾರ ಸುರೇಶ್ ಚಂದ್ ಹಾಗೂ ನರೇಶ್ ಅಗರ್ವಾಲ್ ನಡುವೆ ದೊಡ್ಡ ಗಲಾಟೆಯೇ ನಡೆದಿತ್ತು. ಕೋಪದಿಂದ ನರೇಶ್ ತನ್ನ ತಂದೆಗೆ ಗುಂಡು ಹಾರಿಸಿದ್ದಾನೆ. ತಾನೇನೋ ಮಾಡಿದೆ ಎನ್ನುವ ಭಯದಲ್ಲಿ ತನ್ನ ಹಣೆಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತಂದೆ ಹಾಗೂ ಮಗ ಇಬ್ಬರೂ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸುರೇಶ್ ಚಂದ್ ಅಗರ್ವಾಲ್ ತಮ್ಮ ಬಹುಕೋಟಿ ಮೌಲ್ಯದ ಬೀಡಿ ವ್ಯವಹಾರವನ್ನು ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶ…

ದೇವನಹಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರಿಂದ ಸಾಮೂಹಿಕ ಆತ್ಮ*ತ್ಯೆಗೆ ಯತ್ನ.!

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೆಗ್ಗನಹಳ್ಳಿಯಲ್ಲಿ ಪೌರೋಹಿತ್ಯ ಮಾಡ್ಕೊಂಡಿದ್ದ ಬ್ರಾಹ್ಮಣ ಸಮುದಾಯದ ಕುಮಾರಪ್ಪ ಎಂಬವರ ಇಡೀ ಕುಟುಂಬ ಗುರುವಾರ ಆತ್ಮಹತ್ಯೆಗೆ ಯತ್ನಿಸಿದ್ದು, ಇಡೀ ಗ್ರಾಮದ ಜನತೆಯನ್ನು ಬೆಚ್ಚಿಬೀಳಿಸಿದೆ. ಘಟನೆಯಲ್ಲಿ…