ರೈಲಿನಲ್ಲಿ ಪರ್ಸ್ ಕಳ್ಳತನ! ಸಹಾಯ ಸಿಗದ ಕೋಪದಲ್ಲಿ ಕಿಟಕಿಯ ಗಾಜು ಒಡೆದ ಮಹಿಳೆ.

ಇಂದೋರ್: ಇಂದೋರ್ದೆಹಲಿ ಪ್ಯಾಸೆಂಜರ್ರೈಲಿನಲ್ಲಿದ್ದ ಮಹಿಳೆಯೊಬ್ಬರು ರೈಲಿನ ಕಿಟಕಿಗಳನ್ನು ಒಡೆದಿರುವ ಘಟನೆ ನಡೆದಿದೆ. ಮಹಿಳೆಯ ಪರ್ಸನ್ನು ಯಾರೋ ಕದ್ದಿದ್ದರು. ಸರಿಯಾದ ಸಮಯಕ್ಕೆ ಆರ್​ಪಿಎಫ್ ಸಹಾಯಕ್ಕೆ ಬರಲಿಲ್ಲ. ಇದರಿಂದ ಕೋಪಗೊಂಡ ಮಹಿಳೆ ಕಿಡಕಿಯ ಗಾಜನ್ನು ಒಡೆದಿದ್ದಾಳೆ. ಈ ಘಟನೆ ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಕೆಯ ಜತೆ ಮಗು ಕೂಡಾ ಇತ್ತು. ವೈರಲ್ ಆಗಿರುವ ವಿಡಿಯೋದಲ್ಲಿ, ಮಹಿಳೆ ಎಸಿ ಕಂಪಾರ್ಟ್‌ಮೆಂಟ್‌ನಲ್ಲಿ ತನ್ನ ಸೀಟಿನಲ್ಲಿ ಕುಳಿತುಕೊಂಡು ಪಕ್ಕದಲ್ಲಿ ಒಂದು ಪುಟ್ಟ…

ವಂದೇ ಭಾರತ್ ರೈಲಿನಲ್ಲಿ ಮಕ್ಕಳೊಂದಿಗೆ ಮೋದಿ ಸಂವಾದ.

ಬೆಂಗಳೂರು: ಬೆಂಗಳೂರು-ಬೆಳಗಾವಿ, ಅಮೃತಸರ-ಶ್ರೀಮಾತಾ ವೈಷ್ಣೋದೇವಿ ಕತ್ರಾ ಮತ್ತು ನಾಗಪುರ(ಅಜ್ನಿ)-ಪುಣೆ ವಂದೇ ಭಾರತ್​ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿದರು. ಬಳಿಕ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಶಾಲಾ ಮಕ್ಕಳ…

ಮೈಸೂರು-ದರ್ಭಾಂಗ ರೈಲು ದುರಂತ : ಉದ್ದೇಶಿತ ದುಷ್ಕೃತ್ಯ || Mysore-Darbhanga train tragedy.

ಚೆನ್ನೈ: ಕಳೆದ ವರ್ಷ ಮೈಸೂರಿನಿಂದ ದರ್ಭಾಂಗಗೆ ಹೊರಟಿದ್ದ ಭಾಗಮತಿ ಎಕ್ಸ್‌ಪ್ರೆಸ್‌ (Bhagmati Express) ರೈಲು, ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಭಾರೀ ದುರಂತ ಸಂಭವಿಸಿತ್ತು. ಆದರೆ ಇದು ಅಪಘಾತವಲ್ಲ,…

ಕಲಬುರಗಿ || Hassan-Solapur ಎಕ್ಸ್ಪ್ರೆಸ್ ರೈಲಿನಲ್ಲಿ ಕಾಣಿಸಿಕೊಂಡ ಹೊಗೆ..!

ಕಲಬುರಗಿ: ಹಾಸನ ಟು ಸೊಲ್ಲಾಪುರ ಎಕ್ಸ್ಪ್ರೆಸ್ ರೈಲಿನಲ್ಲಿ  ಏಕಾಏಕಿ ಹೊಗೆ ಕಾಣಿಸಿಕೊಂಡಿರುವಂತಹ ಘಟನೆ ಜಿಲ್ಲೆಯ ಶಹಾಬಾದ್ ತಾಲೂಕಿನ ಮರತೂರ ನಿಲ್ದಾಣ ಬಳಿ ನಡೆದಿದೆ. ತಾಂತ್ರಿಕ ದೋಷದಿಂದ ರೈಲಿನಲ್ಲಿ…

ಬೆಂಗಳೂರು-ಕಲಬುರಗಿ ನಡುವೆ ದೀಪಾವಳಿ ವಿಶೇಷ ರೈಲು ವ್ಯವಸ್ಥೆ

ಬೆಂಗಳೂರು : ಹಬ್ಬಗಳು ಬಂದರೆ ಸಾಕು ಬೆಂಗಳೂರಿನಿಂದ ಹೊರಹೋಗುವ ಜನರ ಸಂಖ್ಯೆ ಹೆಚ್ಚಾಗುತ್ತದೆ, ಈ ನಿಟ್ಟಿನಲ್ಲಿ ಮುಂಬರುವ ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು ಮತ್ತು ಕಲಬುರಗಿ ನಿಲ್ದಾಣಗಳ…

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | Pragathi TV

ಬೆಂಗಳೂರು: ಹಲವು ರೈಲುಗಳಲ್ಲಿ ಹೆಚ್ಚುವರಿಯಾಗಿ ಎರಡು ದ್ವಿತೀಯ ದರ್ಜೆ ಬೋಗಿಗಳನ್ನು ಅಳವಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ತಾಳಗುಪ್ಪ -ಮೈಸೂರು -ತಾಳಗುಪ್ಪ ಎಕ್ಸ್ ಪ್ರೆಸ್, ಮೈಸೂರು -ಶಿವಮೊಗ್ಗ -ಮೈಸೂರು…