BMTC ಬಸ್ ಅಪ*ತಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಬಸ್​ ಚಾಲಕರಿಗೆ ವಿಶೇಷ ತರಬೇತಿ. | Training

ಬೆಂಗಳೂರು : ಬೆಂಗಳೂರು ಮಹಾನಗರದಲ್ಲಿ ದಿನದಿಂದ ದಿನಕ್ಕೆ ಬಿಎಂಟಿಸಿ ಬಸ್​ಗಳಿಂದ ಅಪಘಾತ ಹೆಚ್ಚಾಗುತ್ತಿವೆ. ಅಪಘಾತದಲ್ಲಿ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಬ್ರೇಕ್ ಹಾಕಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು…