ಬೈಕ್ ಟ್ಯಾಕ್ಸಿ ವಿಚಾರ ಮತ್ತೆ ಕಾನೂನು ತಿರುವು.

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ SLP? ಬೆಂಗಳೂರು: ಕರ್ನಾಟಕದಲ್ಲಿ ಬೈಕ್ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಹಿನ್ನೆಲೆ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್​​ಗೆ SLP ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ…

ಬೈಕ್ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್.

ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು. ಬೆಂಗಳೂರು : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡುವುದನ್ನು ಸರ್ಕಾರ ನಿರಾಕರಿಸುವಂತಿಲ್ಲ…

ಮಧ್ಯಪ್ರದೇಶ ಗಡಿಯಲ್ಲಿ ಆ*ತಕಾರಿ ಘಟನೆ.

ದಾಖಲೆಗಳನ್ನು ನೋಡದೇ ₹4,500 ದಂಡ– ಟ್ರಕ್  ಚಾಲಕರ  ಆತ್ಮ*ತ್ಯೆ  ಯತ್ನ! ಭೋಪಾಲ್ : ಮಧ್ಯಪ್ರದೇಶದ ಗಡಿಯಲ್ಲಿ ಟ್ರಕ್ ಚಾಲಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಡಿಯೋ ವೈರಲ್ ಆಗಿದೆ.…

BMTC ಬಿಗ್ ಅಪ್ಡೇಟ್: ಇನ್ನು 6 ಜಿಲ್ಲೆಗೂ ಬಸ್ ಸೇವೆ – ಹೊಸದಾಗಿ 4500 ಎಲೆಕ್ಟ್ರಿಕ್ ಬಸ್ಸುಗಳು!

ಬೆಂಗಳೂರು: ಬೆಂಗಳೂರಿಗರಿಗೆ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಜನತೆಗೆ ಬಿಎಂಟಿಸಿಯಿಂದ ಬಂಪರ್ ಸುದ್ದಿಯೊಂದು ಬಂದಿದೆ. ಈಗಾಗಲೇ ನಗರ ವ್ಯಾಪ್ತಿಯಲ್ಲಿ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ ಬಸ್ ಸೇವೆ, ಇದೀಗ ಅಕ್ಕಪಕ್ಕದ…

ಆಟೋದಲ್ಲಿ ಗೇಮಿಂಗ್ ಝಲಕ್! ಗೇಮಿಂಗ್ ಚೇರ್ ಅಳವಡಿಸಿದ ಬೆಂಗಳೂರು ಆಟೋ ಡ್ರೈವರ್.

ಬೆಂಗಳೂರು: ಟೆಕ್ ಸಿಟಿ ಬೆಂಗಳೂರಿನಲ್ಲಿ ಯಾವಾಗಲೂ ಹೊಸದೇನಾದರೂ ನಡೆಯುತ್ತಲೇ ಇರುತ್ತದೆ. ಇದೀಗ ಆಟೋ ರಿಕ್ಷಾ ಓಡಿಸುವ ಒಂದು ಸರಳ ಚಾಲಕರು ತಂತ್ರಜ್ಞಾನ ಪ್ರಿಯರ ಮನ ಗೆದ್ದಿದ್ದಾರೆ. ಕಾರಣ,…

ಬೆಳಗಾವಿಯಲ್ಲಿ ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಿಸುತ್ತಿರುವ ಪೊಲೀಸ್ ಕಮೀಷನರ್.

ಬೆಳಗಾವಿ : ಹೈಕೋರ್ಟ್ ಆದೇಶದ ಹೊರತಾಗಿಯೂ ಕೆಎಸ್​ಆರ್​​ಟಿಸಿ ನೌಕರರು ಮಧ್ಯರಾತ್ರಿಯಿಂದಲೇ ಮುಷ್ಕರ ಆರಂಭಿಸಿದ್ದಾರೆ. ಬೆಳಗಾವಿಯಲ್ಲಿ ಮುಷ್ಕರದ ಪ್ರಭಾವ ನಿಚ್ಚಳವಾಗಿ ಕಾಣುತ್ತಿದೆ. ಕೇಂದ್ರೀಯ ಬಸ್​ ನಿಲ್ದಾಣದಲ್ಲಿ ಜನ ಬಸ್​ಗಳಿಲ್ಲದೆ ಪರದಾಡುತ್ತಿದ್ದಾರೆ. ಬೆಳಗಾವಿ ವಿಭಾಗದ ಪೊಲೀಸ್…

ಹೋರಾಟಕ್ಕೆಬೆಂಬಲನೀಡುವಂತೆಪ್ರಯಾಣಿಕರನೆರವುಕೋರಿದಸಾರಿಗೆಸಂಸ್ಥೆಯಪದಾಧಿಕಾರಿಗಳು.

ಬೆಂಗಳೂರು: ಸಾರಿಗೆ ನೌಕರರ ಸಂಸ್ಥೆಯ ಪ್ರತಿನಿಧಿಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಸಭೆ ಶುರುವಾಗಿದೆ ಮತ್ತು ಮಾತುಕತೆ ಫಲ ಕಾಣದೆ ಹೋದರೆ ಇವತ್ತು ಮಧ್ಯರಾತ್ರಿಯಿಂದ ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ಬಸ್…