ಆಂಧ್ರ ಬಸ್ ದುರಂತದಲ್ಲಿ ಕೂದಲೆಳೆ ಅಂತರದಲ್ಲಿ ಪಾರಾದ ಬೆಂಗಳೂರಿನ ಟೆಕ್ಕಿ.
ಬೆಂಗಳೂರು: ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್ನ ವೋಲ್ವೊ ಬಸ್ ಬೆಂಕಿಗಾಹುತಿಯಾಗಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಅದೇ ಬಸ್ನಲ್ಲಿ ಪ್ರಯಾಣ ಮಾಡಿದ್ದ ಬೆಂಗಳೂರಿನ ಸಾಫ್ಟ್ವೇರ್ ಉದ್ಯೋಗಿ ವೇಣು…
