“CM ಪರಿಹಾರ ನಿಧಿ ಮೋಸ ಬಯಲು: ನಕಲಿ ವೈದ್ಯಕೀಯ ದಾಖಲೆಗಳೊಂದಿಗೆ ಹಣ ಪಡೆದ ಶಿಕ್ಷಕ ಬಂಧನ!”

ಬೆಂಗಳೂರು: ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣ ಪಡೆಯಲು ನಕಲಿ ವೈದ್ಯಕೀಯ ದಾಖಲೆಗಳನ್ನು ನೀಡಿರುವ ಆರೋಪದ ಮೇಲೆ 59 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ. ಆರೋಪಿಯನ್ನು ಬೆಂಗಳೂರಿನ ನೆಲಮಂಗಲದ ಜಿ ಧನಂಜಯ ಎಂದು ಗುರುತಿಸಲಾಗಿದೆ. ಈ ಬಗ್ಗೆ ಸರ್ಕಾರಕ್ಕೆ…

 “ಡೆಡ್ಲೈನ್ ಮುಗಿದರೂ ರಸ್ತೆ ಗುಂಡಿ ಅದೆಂತು! GBA ಅಂಕಿಅಂಶ ಬಿಚ್ಚಿಡದ ಹಿನ್ನೆಲೆಯಲ್ಲಿ ಜನರ ಅಸಮಾಧಾನ”.

ಬೆಂಗಳೂರು:  ಬೆಂಗಳೂರಿನ ರಸ್ತೆ ಗುಂಡಿಗಳ ಕುರಿತು ನಿರಂತರ ಅಭಿಯಾನ ನಡೆಸಿತ್ತು. ನಂತರ ಎಚ್ಚೆತ್ತುಕೊಂಡಿದ್ದ ಸರ್ಕಾರವು ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಂಡಿರುವುದಾಗಿ ತಿಳಿಸಿತ್ತು. ಜೊತೆಗೆ, ಐದು ತಂಡಗಳನ್ನು ರಚಿಸಿ…

 “ಲಕ್ನೋದಲ್ಲಿ ನಗ್ನ ಮಹಿಳೆಯ ಅಪಾಯಕಾರಿ ಸಾಹಸ – ವೇಗವಾಗಿ ಚಲಿಸುತ್ತಿದ್ದ ಕಾರಿನಲ್ಲೇ ವೈರಲ್ ಸ್ಟಂಟ್!”

ಲಕ್ನೋ: ವೇಗವಾಗಿ ಚಲಿಸುತ್ತಿದ್ದ ಕಾರಿನಲ್ಲಿ ನಗ್ನ ಮಹಿಳೆಯೊಬ್ಬರು ಅಪಾಯಕಾರಿ ಸಾಹಸ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಲಕ್ನೋದ ಶಹೀದ್ ಪಾತ್​ನಲ್ಲಿ ಘಟನೆ ವರದಿಯಾಗಿದೆ.  ವೈರಲ್…

1 ವರ್ಷದೊಳಗಿನ ಮಕ್ಕಳಿಗೆ ಎಳನೀರು ಕೊಡಬಹುದೇ? ಆರೋಗ್ಯ ತಜ್ಞರ ಮಹತ್ವದ ಸಲಹೆಗಳು.

ಎಳನೀರು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಇದರ ನಿಯಮಿತ ಸೇವನೆಯಿಂದ ಅನೇಕ ರೀತಿಯ ಸಮಸ್ಯೆಗಳನ್ನು ಪರಿಹರಿಸಿಕೊಂಡು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆದರೆ ಇದು ಎಲ್ಲರಿಗೂ ಒಳ್ಳೆಯದೇ ಎಂಬ ಪ್ರಶ್ನೆ ಮೂಡುತ್ತದೆ.…

ಭಾಲ್ಕಿ ಬಳಿ ಭೀಕರ ಅಪ*ತ – ಗಾಣಗಾಪುರಕ್ಕೆ ತೆರಳುತ್ತಿದ್ದ ತೆಲಂಗಾಣದ ಮೂವರು ಭಕ್ತರ ದುರ್ಮರಣ.

ಬೀದರ್: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಕಾರು ಮತ್ತು ಕೊರಿಯರ್​ ವಾಹನ ಮುಖಾಮುಖಿ ಡಿಕ್ಕಿಯಾಗಿ…

ಆರೋಪಿ ಮಹೇಂದ್ರರೆಡ್ಡಿ ಫೋನ್ ಪೇ ಮೆಸೇಜ್ ಮೂಲಕ ತನ್ನ ಕ್ರೂರತನ.

ಬೆಂಗಳೂರು: ವೈದ್ಯ ಮಹೇಂದ್ರರೆಡ್ಡಿಯಿಂದ ಪತ್ನಿ ಡಾ.ಕೃತಿಕಾರೆಡ್ಡಿ ಕೊಲೆ ಕೇಸ್ ವಿಚಾರವಾಗಿ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಬಗೆದಷ್ಟೂ ಹೊಸ ಹೊಸ ಮಾಹಿತಿಗಳು ಸಿಗುತ್ತಿವೆ. ಆರೋಪಿ ಮಹೇಂದ್ರರೆಡ್ಡಿ ಮೊಬೈಲ್, ಲ್ಯಾಪ್‌ಟಾಪ್​ಗಳನ್ನ ಪೊಲೀಸರು ಪರಿಶೀಲಿಸಿದ್ದು, ಎಫ್​ಎಸ್​ಎಲ್​ಗೆ…

IRS ಅಧಿಕಾರಿ ಹುದ್ದೆ ಎಂದು ಮರುಳುಮಾಡಿ CM ಕೋಣೆಗೆ ನುಗ್ಗಲು ಯತ್ನ.

ಉತ್ತರ ಪ್ರದೇಶ: ಉತ್ತರ ಪ್ರದೇಶದ ರಾಜಧಾನಿ ಲಕ್ನೋನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಐಆರ್​​ಎಸ್ ಅಧಿಕಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಹಾ ಕೋಣೆಗೆ ಪ್ರವೇಶಿಸಲು ಯತ್ನಿಸಿರುವ ಘಟನೆ ವರದಿಯಾಗಿದೆ. ಅನುಮಾನದ ಮೇಲೆ ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದ್ದು, ಆತನಿಂದ ನಕಲಿ ಗುರುತಿನ ಚೀಟಿಯನ್ನು ವಶಪಡಿಸಿಕೊಳ್ಳಲಾಗಿದೆ. ನಡೆದಿದ್ದೇನು? ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಹಾ ವಿಭೂತಿಖಂಡದ ಹೋಟೆಲ್…

ಕನ್ನಡ ರಾಜ್ಯೋತ್ಸವದಂದು ಬೆಳಗಾವಿಯಲ್ಲಿ MES ಕಾರ್ಯಕರ್ತರ ಅಕ್ರಮ ಪುಂಡಾಟ: ಕೇಂದ್ರ-ರಾಜ್ಯ ಸರ್ಕಾರ ವಿರುದ್ಧ ಘೋಷಣೆಗಳು

ಬೆಳಗಾವಿ: ಕನ್ನಡ ರಾಜ್ಯೋತ್ಸವದ ದಿನದಂದೇ ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರು ಅನುಮತಿ ಇಲ್ಲದಿದ್ದರೂ ಕರಾಳ ದಿನಾಚರಣೆ ಆಚರಿಸಿ ಪುಂಡಾಟ ನಡೆಸಿದ್ದಾರೆ. ಈ ವೇಳೆ “ಬೆಳಗಾವಿ ನಮ್ಮ…

ಪ್ರಚೋದನಕಾರಿ ಪೋಸ್ಟ್ ಶೇರ್ ಆರೋಪ – ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ವಶಕ್ಕೆ!

ಮಂಗಳೂರು: ಪ್ರಚೋದನಕಾರಿ ಪೋಸ್ಟ್​ ಶೇರ್​ ಮಾಡಿದ ಆರೋಪದ ಹಿನ್ನಲೆ ವಿಶ್ವಹಿಂದೂ ಪರಿಷತ್​ ಮುಖಂಡ ಶರಣ್​ ಪಂಪ್​ವೆಲ್​ರನ್ನ ಮಂಗಳೂರಿನ ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಮುಖಂಡ ವಿಕಾಸ್ ಪುತ್ತೂರು…

ವರದಕ್ಷಿಣ ಹಿಂಸೆಗೆ ಯುವತಿ ಬ* – ಪೋಷಕರು ಗಂಭೀರ ಆರೋಪ

ಶಿವಮೊಗ್ಗ: ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಎನ್.ಆರ್.ಪುರ ಮೂಲದ ಗೃಹಿಣಿ ಮೃತಪಟ್ಟಿದ್ದು, ಪತಿ ಮನೆಯವರೇ ಕೀಟನಾಶಕ ಕೊಟ್ಟು ಮಗಳನ್ನ ಕೊಲೆ ಮಾಡಿದ್ದಾರೆ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ. ಚಿಕಿತ್ಸೆ…