“ಕಾಂಗೋದಲ್ಲಿ ಭೀಕರ ಅನಾಹುತ ತಪ್ಪಿದ ಕ್ಷಣ: ಸಚಿವರಿದ್ದ ಚಾರ್ಟರ್ಡ್ ಜೆಟ್ ರನ್ವೇಯಲ್ಲಿ ಬೆ*ಕಿಗೆ ಆಹುತಿ”.

ಕಾಂಗೋ: ಕೊಲ್ವೆಜಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವಾಗ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದ ಗಣಿ ಸಚಿವ ಲೂಯಿಸ್ ವಾಟಮ್ ಕಬಾಂಬಾ ಮತ್ತು ಅವರ ನಿಯೋಗವನ್ನು ಹೊತ್ತೊಯ್ಯುತ್ತಿದ್ದ ಚಾರ್ಟರ್ಡ್ ಎಂಬ್ರೇರ್…

“ಕುಡಿದ ಪತಿಯ ಕಿರಿಕಿರಿಯಿಂದ ಪತ್ನಿ ಸಾ*ವಿಗೆ: ಚಿಕ್ಕಬಳ್ಳಾಪುರದಲ್ಲಿ ಕುಟುಂಬ ಆತಂಕಕಾರಿ ಘಟನೆ”.

ಚಿಕ್ಕಬಳ್ಳಾಪುರ: ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಕುತ್ತಿಗೆ ಬಿಗಿದು ಪಾಪಿ ಪತಿಯೇ ಪತ್ನಿಯನ್ನು ಕೊಲೆಗೈದಿರುವ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹುದುಗೂರು ಗ್ರಾಮದಲ್ಲಿ ನಡೆದಿದೆ. ಪಾವನಿ(30) ಮೃತ…

“ಬೆಲ್ಲ vs ಸಕ್ಕರೆ: ಮಕ್ಕಳಿಗೆ ಯಾವುದು ಸುರಕ್ಷಿತ? ಡಾ. ರವಿ ಮಲಿಕ್ ನೀಡಿದ ಪ್ರಮುಖ ಆರೋಗ್ಯ ಸಲಹೆಗಳು”.

ಮಕ್ಕಳ ಆರೋಗ್ಯದ ಬಗ್ಗೆ ಗಮನ ಹರಿಸುವುದು ಪೋಷಕರ ಜವಾಬ್ದಾರಿ. ಯಾವ ರೀತಿಯ ಆಹಾರ ನೀಡಬೇಕು, ಯಾವುದು ಒಳ್ಳೆಯದು, ಹೀಗೆ ನೂರಾರು ಗೊಂದಲದ ನಡುವೆಯೂ ಒಳ್ಳೆಯ ಆಹಾರ ಪದ್ದತಿಗಳ…

ಬಸವನಗುಡಿಯಲ್ಲಿ ಇಂದು ಆರಂಭ ಐತಿಹಾಸಿಕ ಕಡಲೆಕಾಯಿ ಪರಿಷೆ

ಬೆಂಗಳೂರು: ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಇಂದಿನ ಕಾರ್ತಿಕ ಮಾಸದ ಕೊನೆಯ ಸೋಮವಾರದಂದು ಆರಂಭವಾಗಲಿದ್ದು, ದೊಡ್ಡ ಬಸವಣ್ಣನ ದೇಗುಲದಲ್ಲಿ ಅಭಿಷೇಕದೊಂದಿಗೆ ಚಾಲನೆ ಪಡೆಯಲಿದೆ. ಈ ವರ್ಷ ಐದು…

ಭಾರತೀಯ ಉದ್ಯಮ ಕ್ಷೇತ್ರಕ್ಕೆ CDS ಜನರಲ್ ಅನಿಲ್ ಚೌಹಾಣ್ ಖಡಕ್ ಸಂದೇಶ.

ಸೇನಾ ಯಂತ್ರೋಪಕರಣಗಳನ್ನು ಉತ್ಪಾದಿಸುವ ಕಂಪನಿಗಳಿಗೆ ಭಾರತದ ರಕ್ಷಣಾ ಪಡೆಗಳ ಮುಖ್ಯಸ್ಥ(CDS)ಜನರಲ್ ಅನಿಲ್ ಚೌಹಾಣ್ ಖಡಕ್​​​ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಸೇನೆಗೆ ನೀಡುವ ಯುದ್ಧ ಉಪರಕಣಗಳಲ್ಲಿ ನಿಮ್ಮ ಲಾಭದ ಜತೆಗೆ…

“ಡಿಯೋಡರೆಂಟ್ ಬಳಸಿದರೆ ಕ್ಯಾನ್ಸರ್ ಬರುತ್ತದೆಯೇ? ತಜ್ಞರ ವಿವರಣೆ ಮತ್ತು ಸುರಕ್ಷತಾ ಸಲಹೆಗಳು”.

ನಮ್ಮ ಮಧ್ಯೆ ಆರೋಗ್ಯಕ್ಕಿಂತಲೂ ಹೆಚ್ಚು ಸೌಂದರ್ಯದ ಬಗ್ಗೆ ಗಮನ ಹರಿಸುವವರಿದ್ದಾರೆ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಇಂತವರು ಹೆಚ್ಚಾಗಿ ಕಾಣಲು ಸಿಗುತ್ತಾರೆ. ಸುಂದರವಾಗಿ ಕಾಣಲು ವಿವಿಧ ರೀತಿಯ ಸೌಂದರ್ಯ…

 “ಮೈಸೂರು ಕಾಡಂಚಿನಲ್ಲಿ 20 ಹುಲಿಗಳ ಓಡಾಟ; DCFದ ಸಾರ್ವಜನಿಕರಿಗೆ ಎಚ್ಚರಿಕೆ ಮತ್ತು ಸಲಹೆಗಳು”.

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಮಾನವ ಮತ್ತು ಕಾಡುಪ್ರಾಣಿಗಳ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಇದುವರೆಗೆ 30ಕ್ಕೂ ಹೆಚ್ಚು ಜಾನುವಾರುಗಳು ಹುಲಿ ದಾಳಿಗೆ ಬಲಿಯಾಗಿವೆ. ಮೂವರು ಮನುಷ್ಯರು ಸಾವನ್ನಪ್ಪಿದ್ದಾರೆ. ಈ ಪರಿಸ್ಥಿತಿಯ…

 “ಮಹಾರಾಷ್ಟ್ರ ಜಲಗಾಂವ್ ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಬೆಂಕಿ; 12 ಜನರನ್ನು ಸುರಕ್ಷಿತವಾಗಿ ರಕ್ಷಣೆ”.

ಜಲಗಾಂವ್‌: ಮಹಾರಾಷ್ಟ್ರದ ಜಲಗಾಂವ್‌ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ತೀವ್ರತೆ ಹೆಚ್ಚುತ್ತಿದ್ದು,ಇಡೀ ಕಾರ್ಖಾನೆ ಬೆಂಕಿಗೆ ಆಹುತಿಯಾಗಿದೆ. ಜಲಗಾಂವ್ ಮುನ್ಸಿಪಲ್ ಕಾರ್ಪೊರೇಷನ್‌ನ ಅಗ್ನಿಶಾಮಕ ದಳ ತಂಡ…

 ಧಾರವಾಡದಲ್ಲಿ ಅರ್ಧ ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆ.

ಧಾರವಾಡ: ಮಕ್ಕಳನ್ನು ಅಪೌಷ್ಟಿಕತೆ ಸಮಸ್ಯೆಯಿಂದ ಪಾರು ಮಾಡಲು ಸಾಕಷ್ಟು ಯೋಜನೆಗಳನ್ನು ಸರ್ಕಾರ ಜಾರಿಗೆ ತರುತ್ತೆ. ಆದರೂ ಅದರ ಪ್ರಯೋಜನ ದೊರೆಯದ ಪರಿಣಾಮ ಅನೇಕ ಮಕ್ಕಳು ನಾನಾ ಸಮಸ್ಯೆಯಿಂದ ಬಳಲುತ್ತಲೇ…

 “ರಾಮನಗರ ಹೋಟೆಲ್ನಲ್ಲಿ ಸೆಕ್ಯೂರಿಟಿ ಗಾರ್ಡ್ ನಿಶಾಂತ್ ಭೀಕರ ಕೊ*ಲೆ; ಬೆನ್ನೆಾಳೆ ಮಹಿಳೆಯ ಜಾಲವೇ?”

ರಾಮನಗರ: ಆತ ಖಾಸಗಿ ಹೋಟೆಲ್​​​ವೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಎಂದಿನಂತೆ ಗುರುವಾರ ರಾತ್ರಿ ಕೂಡ ಕೆಲಸಕ್ಕೆ ಬಂದವನು ಹೋಟೆಲ್​ನಲ್ಲಿ ಮಲಗಿದ್ದ. ಆದರೆ ತಡರಾತ್ರಿ ದುಷ್ಕರ್ಮಿಗಳು ಆತನನ್ನು ಭೀಕರವಾಗಿ…