ಬ್ರಿಟನ್ ರಾಜ ಚಾರ್ಲ್ಸ್ III ಮತ್ತು ರಾಣಿ ಕ್ಯಾಮಿಲ್ಲಾ ಯುರೋಪಿನ ಮೊದಲ ಹಿಂದೂ ದೇವಾಲಯಕ್ಕೆ ಭೇಟಿ.

ಬ್ರಿಟನ್: ಬ್ರಿಟನ್ ರಾಜ ಚಾರ್ಲ್ಸ್ III ಮತ್ತು ರಾಣಿ ಕ್ಯಾಮಿಲ್ಲಾ ಯುರೋಪಿನ ಮೊದಲ ಹಿಂದೂ ಕಲ್ಲಿನ ದೇವಾಲಯವಾದ ನೀಸ್ಡೆನ್ BAPS ಶ್ರೀ ಸ್ವಾಮಿನಾರಾಯಣ ಮಂದಿರದ 30ನೇ ವಾರ್ಷಿಕೋತ್ಸವದ…

ಪ್ರೀತಿ ಹೆಸರಲ್ಲಿ ಅತ್ಯಾ*ರ ಪ್ಲ್ಯಾನ್ ಹಿನ್ನಲೆ ಕಿಡ್ನಾಪ್!

ಬೆಂಗಳೂರು: ಅತ್ಯಾಚಾರ ಎಸಗುವ ಉದ್ದೇಶದಿಂದ ಅಪ್ರಾಪ್ತೆಯನ್ನು ಬಲವಂತವಾಗಿ ಕರೆದೊಯ್ಯುವ ವೇಳೆ ಡಿವೈಡರ್​ಗೆ ಬೈಕ್​ ಡಿಕ್ಕಿಯಾಗಿ  ಬಾಲಕಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣ ಬಳಿ…

CM ಕಾರಿನಲ್ಲಿ BJP MLC ರವಿಕುಮಾರ್ ಪ್ರತ್ಯಕ್ಷ; ರಾಜಕೀಯದಲ್ಲಿ ಕುತೂಹಲ.

ಬೆಂಗಳೂರು: ಸದ್ಯ ಆರ್​​ಎಸ್​ಎಸ್​ ವಿಚಾರವಾಗಿ ಸಚಿವರು ಹಾಗೂ ಆಡಳಿತರೂಢ ಕಾಂಗ್ರೆಸ್​ ಶಾಸಕರು ಮತ್ತು ವಿಪಕ್ಷ ನಾಯಕರ ನಡುವಿನ ಆರೋಪ ಪ್ರತ್ಯಾರೋಪ ತಾರಕಕ್ಕೇರಿದೆ. ಅದರಲ್ಲೂ ಪ್ರಮುಖವಾಗಿ ಆರ್​ಎಸ್​ಎಸ್​ನಿಂದ ಬಂದಿರುವ…

 “ಮತಕ್ಕಾಗಿ ಮೋದಿ ಡ್ಯಾನ್ಸ್ ಬೇಕಾದ್ರೂ ಮಾಡುತ್ತಾರೆ!” – ಬಿಹಾರದಲ್ಲಿ ರಾಹುಲ್ ಗಾಂಧಿಯ ಲೇವಡಿ.

ಪಾಟ್ನಾ: ಬಿಹಾರದಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರವನ್ನು ಅಬ್ಬರದಿಂದ ಪ್ರಾರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ತೀವ್ರ ವಾಗ್ದಾಳಿಯನ್ನು ನಡೆಸಿದರು. ಮೋದಿ…

ವಿಜಯಪುರ ಪ್ರವೇಶ ನಿರ್ಬಂಧ ರದ್ದು: ಕನ್ನೇರಿ ಶ್ರೀಗೆ ಸುಪ್ರೀಂಕೋರ್ಟ್ ಸಲಹೆ.

ದೆಹಲಿ: ವಿಜಯಪುರ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಸಲ್ಲಿಸಿದ್ದ ಮೇಲ್ಮನವಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಸ್ವಾಮೀಜಿ ಈ ರೀತಿಯ ಕೀಳುಮಟ್ಟದ ಹೇಳಿಕೆ ನೀಡಿದ್ದು…

7 ವರ್ಷದ ಸಿರಿ ಬಾಲಕಿ ಹ* ಪ್ರಕರಣ – ಮಲತಂದೆ ದರ್ಶನ್ ಜೈಲು.

ಬೆಂಗಳೂರು: ಕೆಲ ದಿನಗಳ ಹಿಂದೆ ನಗರದ ಕುಂಬಳಗೋಡು ಠಾಣಾ ವ್ಯಾಪ್ತಿಯ ಕನ್ನಿಕಾ ಬಡಾವಣೆಯಲ್ಲಿ ಮಲತಂದೆಯೇ 7 ವರ್ಷದ ಮಗಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಭೀಕರ ಘಟನೆ ನಡೆದಿತ್ತು. ಆರೋಪಿ ದರ್ಶನ್…

ಕನ್ನಡ ಮಾಧ್ಯಮದಲ್ಲಿ ಓದುವ ಮಕ್ಕಳ ಸಂಖ್ಯೆ ಕುಸಿತ , ಸುಧಾಮೂರ್ತಿ ವಿಷಾದ.

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶತಮಾನದ ಶಾಲೆಯಾಗಿರೋ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಸುದ್ದಿಗೋಷ್ಠಿ ಕರೆದಿದ್ದ ಸುಧಾ ಮೂರ್ತಿಯವರು, ನಾನು ಇದೇ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿಯೇ 6…

ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ: ಹೈಕೋರ್ಟ್ ಮಧ್ಯಂತರ ಆದೇಶ.

ಬೆಂಗಳೂರು: ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯುವವರೆಗೆ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಬೇಡ ಎಂದು ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಆ ಮೂಲಕ ಸ್ಥಳೀಯ…

ಬೆಳಗಿನ ದಿನಚರಿಯನ್ನು ಹೀಗಾಗಿರಿಸಿದರೆ ಒತ್ತಡ ಕಡಿಮೆಯಾಗಿ ಮನಸ್ಸಿಗೆ ಶಾಂತಿ ಗ್ಯಾರಂಟಿ.

ಇತ್ತೀಚಿನ ಬಿಡುವಿಲ್ಲದ ಜೀವನಶೈಲಿಯ ಕಾರಣ ಮಾನಸಿಕ ಒತ್ತಡ ಕಿರಿಕಿರಿ, ಆಯಾಸ ಮತ್ತು ಆತಂಕವು ಜೀವನದ ಒಂದು ಭಾಗವಾಗುತ್ತಿವೆ.  ಈಗಿನ ಜನರಂತೂ ಸಣ್ಣಪುಟ್ಟ ವಿಷಯಗಳಿಗೂ ಹೆಚ್ಚು ಸ್ಟ್ರೆಸ್‌ ತೆಗೆದುಕೊಳ್ಳುತ್ತಾರೆ.…

ಟೋಲ್ ಮಾರ್ಗ ತಪ್ಪಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಕ್ಯಾಬ್ ಚಾಲಕ ಹ*ಲ್ಲೆ; ಚಾಲಕ ಬಂಧಿತ.

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೋಲ್ ಮಾರ್ಗ ತಪ್ಪಿಸಿದ ವಿಚಾರವಾಗಿ ಕ್ಯಾಬ್ ಚಾಲಕ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ್ದಾನೆ. 19 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಹಲ್ಲೆ…