ಯಾದಗಿರಿ ಮಹಿಳಾ ಅಧಿಕಾರಿ ಅಂಜಲಿ ಹ*ತ್ಯೆ: ನಾಲ್ವರು ಆರೋಪಿಗಳು ವಶಕ್ಕೆ, ಪೊಲೀಸ್ ತೀವ್ರ ತನಿಖೆ.

ಯಾದಗಿರಿ: ಯಾದಗಿರಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಅಂಜಲಿ (35) ಮೇಲೆ ನ. 12 ರಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿತ್ತು. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದಅವರು ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ರು ಇಂಜಿನಿಯರ್ಸ್!

ತುಮಕೂರು: ಕಾಮಗಾರಿ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚಕ್ಕೆ ಕೈ ಒಡ್ಡಿದ್ದ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ತಿಪಟೂರು ವಿಭಾಗದ ಇಬ್ಬರು ಎಂಜಿನಿಯರುಗಳು ಮಂಗಳವಾರ ಲೋಕಾಯಕ್ತ…

ಜಿಲ್ಲಾ ಮಟ್ಟದಿಂದ ಗ್ರಾ.ಪಂಚಾಯತಿವರೆಗೂ ಮಹಿಳೆಯರದ್ದೇ ಪಾರುಪಥ್ಯ.

ತುಮಕೂರು : ಜಿಲ್ಲೆಯಲ್ಲಿ ಜಿಲ್ಲಾಸ್ತರದ ಮಟ್ಟದಲ್ಲಿ ಮಹಿಳೆಯರದ್ದೇ ಪಾರುಪಥ್ಯವಿದ್ದು, ಈಗ ಗ್ರಾಮ ಪಂಚಾಯತಿ ಸ್ತರದಲ್ಲೂ ಮಹಿಳೆಯರದ್ದೆ ಪಾರುಪಥ್ಯ ಹೆಚ್ಚಾಗುತ್ತಿದೆ. ತುಮಕೂರು ಬೆಳಗುಂಬ ಗ್ರಾಮ ಪಂಚಾಯತಿಗೆ ನಡೆದ ಚುನಾವಣೆಯಲ್ಲಿ…

 “ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ನಮಾಜ್, ಏರ್ಪೋರ್ಟ್ ಅಲರ್ಟ್, ಸಿಬ್ಬಂದಿ ನಿಯೋಜನೆ!”

ದೇವನಹಳ್ಳಿ: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಸಾಮೂಹಿಕ ನಮಾಜ್ ಮಾಡಿರುವ ಆರೋಪ ಕೇಳಿಬಂದಿದ್ದು, ವೈರಲ್​ ಆಗಿರುವ ವಿಡಿಯೋ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ಏರ್​ಪೋರ್ಟ್​ ಆಡಳಿತ ಮಂಡಳಿ…

ಹಸುವಿನ ಬಾಲ ಕತ್ತರಿಸಿ ವಿಕೃತಿ ಮೂಡಿಸಿದ ಕಿಡಿಗೇಡಿ; ಬಜರಂಗದಳದಿಂದ ರಕ್ಷಣಾ ಕ್ರಮ.

ತುಮಕೂರು: ಇತ್ತಿಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ಮೂಖ ಜೀವಿಗಳ ಮೇಲೆ ಕಿಡಿಗೇಡಿ ಕೃತ್ಯಗಳು ಹೆಚ್ಚಾಗುತ್ತಿವೆ. ಬೆಂಗಳೂರಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದ ಘಟನೆ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.…

33 ಲಕ್ಷ ವಿಮೆಗಾಗಿ ತಾಯಿಯೇ ಮಗನ ಕೊ*ಲೆ; ಹೆದ್ದಾರಿಯಲ್ಲಿ ಶವ ಎಸೆದ ಶಾಕ್ ಘಟನೆ – ಕಾನ್ಪುರ.

ಕಾನ್ಪುರ: ತಾಯಿಯೇ ಮಗನಕೊಲೆಮಾಡಿ ಹೆದ್ದಾರಿಯಲ್ಲಿ ಶವ ಎಸೆದಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಇದಕ್ಕೆ ಕಾರಣ 33 ಲಕ್ಷದ ವಿಮೆ ಹಾಗೂ ಆಕೆಗಿರುವ ಅಕ್ರಮ ಸಂಬಂಧ. ಆ ಮಹಿಳೆ ತನ್ನ ಪ್ರಿಯಕರನಿಂದ ತನ್ನ ಮಗನನ್ನು ಕೊಲೆ ಮಾಡಿಸಿ, ಘಟನೆಯನ್ನು ಅಪಘಾತದಂತೆ ಬಿಂಬಿಸಿ, ಶವವನ್ನು ಹೆದ್ದಾರಿಯಲ್ಲಿ ಎಸೆದಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿದಾಗ, ಸತ್ಯ ಬೆಳಕಿಗೆ ಬಂದಿದೆ. ಈ ಘಟನೆ…

ಹವಾಮಾನ ಬದಲಾವಣೆಯಲ್ಲಿ ಶೀತ, ಕೆಮ್ಮು, ಕಫ? ಮನೆಮದ್ದುಗಳೊಂದಿಗೆ ಕ್ಷಣಾರ್ಧ ಪರಿಹಾರ.

ಹವಾಮಾನ ಬದಲಾದಾಗ, ವೈರಲ್ ಸಮಸ್ಯೆಗಳು ಹೆಚ್ಚಾಗುವುದು ಬಹಳ ಸಾಮಾನ್ಯ. ಆದರೆ ನಾವು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಕೆಲವು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ ಜೊತೆಗೆ ಎಲ್ಲದಕ್ಕೂ ಮಾತ್ರೆ, ಔಷಧಿಗಳ…

ಆನ್ಲೈನ್ ಡೇಟಿಂಗ್ ವಂಚನೆ – 63 ವರ್ಷದ ವ್ಯಕ್ತಿ 32 ಲಕ್ಷ ರೂ. ಕಳೆದುಕೊಂಡು ಶೋಕಿಂಗ್ ಘಟನೆ.

ಬೆಂಗಳೂರು: ಆನ್​ಲೈನ್​ ಡೇಟಿಂಗ್ ಹೆಸರಲ್ಲಿ​ ವಂಚನೆಗೆ ಒಳಗಾಗಿ 63 ವರ್ಷದ ವ್ಯಕ್ತಿಯೋರ್ವರು ಲಕ್ಷ ಲಕ್ಷ ಹಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಹೊರಮಾವು ನಿವಾಸಿಗೆ ಹೈ-ಪ್ರೊಫೈಲ್​ ಮಹಿಳೆಯರೊಂದಿಗೆ ಸಂಪರ್ಕ…

ಜೈಲಿನಲ್ಲೇ ದರ್ಶನ್ 13 KG ತೂಕ ಕಳೆದುಕೊಂಡರು: ಎರಡೂವರೆ ತಿಂಗಳ ಇಳಿವು.

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಎರಡನೇ ಬಾರಿಗೆ ಜೈಲು ಸೇರಿ ಎರಡೂವರೆ ತಿಂಗಳು ಕಳೆದಿದೆ. ಆಗಸ್ಟ್ 14ರಂದು ದರ್ಶನ್ ಜೈಲು ಸೇರಿದರು. ಸದ್ಯ ಅವರು…

ವರೂಣಾ ಕ್ಷೇತ್ರದಲ್ಲಿ 80 ವರ್ಷದ ಅಂಧ ವೃದ್ಧೆಯ ಮೇಲೆ ಚೆಸ್ಕಾಂ ಅಧಿಕಾರಿಗಳ ದೌರ್ಜನ್ಯ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರ ವರುಣಾದಲ್ಲಿ ಚೆಸ್ಕಾಂ ಅಧಿಕಾರಿಗಳು ಗೂಂಡಾವರ್ತನೆ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಂಜನಗೂಡು ತಾಲೂಕಿನ ಚಿಕ್ಕಹೊಮ್ಮದಲ್ಲಿ, ಕರೆಂಟ್ ಬಿಲ್ ಕಟ್ಟಿಲ್ಲವೆಂದು ಚೆಸ್ಕಾಂ ಅಧಿಕಾರಿಗಳು 80 ವರ್ಷದ ಅಂಧ…