ಕ್ರೇನ್ ಉರುಳಿ ಇಬ್ಬರು ಸಾ*, ಹಲವು ಜನರು ಸಿಲುಕಿದ ಶಂಕೆ.
ಧಾರ್: ಮಧ್ಯಪ್ರದೇಶದ ಧಾರ್ನಲ್ಲಿ ಸೇತುವೆ ನಿರ್ಮಾಣ ಸ್ಥಳದಲ್ಲಿ ಕ್ರೇನ್ ಉರುಳಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ ಸವಾರ ಸೇರಿದಂತೆ ಹಲವಾರು ಜನರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಎರಡು ಕಾರುಗಳು ಸಹ ನಜ್ಜುಗುಜ್ಜಾಗಿವೆ. ಘಟನಾ ಸ್ಥಳದಲ್ಲಿ ಸಮಗ್ರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ರೈಲ್ವೆ ಸೇತುವೆ…
