ವಿಧಾನಸೌಧದ ಒಳಗೇ ಸರ್ಕಾರಕ್ಕೆ ಧಿಕ್ಕಾರ ಕೂಗಿದ ಅಲೆಮಾರಿ ಮುಖಂಡರು!

ಬೆಂಗಳೂರು: ಒಳಮೀಸಲಾತಿ ವಿಚಾರವಾಗಿ ಅಲೆಮಾರಿ ಮುಖಂಡರ ಜೊತೆ ವಿಧಾನ ಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಸಭೆ ಮುಗಿಸಿ ಸಿಎಂ ತೆರಳ್ತಿದ್ದಂತೆ ಅಲೆಮಾರಿ ಮುಖಂಡರು ಅಸಮಾಧಾನ ಹೊರಹಾಕಿದ್ದು, ವಿಧಾನಸೌಧದ ಒಳಗೆಯೇ…

ನಟ ಧ್ರುವ ಸರ್ಜಾ ವಿರುದ್ಧ ನೆರೆಮನೆಯವರ ದೂರು – FIR ದಾಖಲಿಸಬೇಕೆಂದು ಒತ್ತಾಯ!

ಕನ್ನಡದ ಜನಪ್ರಿಯ ನಟ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಧ್ರುವ ಸರ್ಜಾ ಮಾತ್ರವೇ ಅಲ್ಲದೆ ಅವರ ಮ್ಯಾನೇಜರ್, ಚಾಲಕ ಮತ್ತು ಅಭಿಮಾನಿಗಳ…

 “ಶಾಂತಿ ಸಭೆಯಲ್ಲಿ ಅಶಾಂತಿ! ಚಿತ್ತಾಪುರ RSS ಪಥಸಂಚಲನ ವಿವಾದ ಈಗ ಹೈಕೋರ್ಟ್ ಅಂಗಳಕ್ಕೆ”.

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರವಾದ ಕಲಬುರಗಿಯ ಚಿತ್ತಾಪುರದಲ್ಲಿ ಪಥಸಂಚಲನ ಸಂಘರ್ಷ ನಡೆಯುತ್ತಿದೆ. ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಆರ್​ಎಸ್​​ಎಸ್​ ಕೊರ್ಟ್​​ ಮುಂದೆ ತಿಳಿಸಿದ್ದು, ಈ…

 “ರಫೇಲ್ ಹಾರಿಸಿದ ಭಾರತದ ಮೊದಲ ಮಹಿಳಾ ಪೈಲಟ್ ಶಿವಾಂಗಿ ಸಿಂಗ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದರು”.

ನವದೆಹಲಿ: ರಫೇಲ್ ಯುದ್ಧ ವಿಮಾನ ಹಾರಿಸಿದ್ದ ಮೊದಲ ಮಹಿಳಾ ಪೈಲಟ್ ಶಿವಾಂಗಿ ಸಿಂಗ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿದ್ದಾರೆ. ಪಾಕಿಸ್ತಾನದಲ್ಲಿನ ಭಯೋತ್ಪಾದಕ ನೆಲೆಗಳನ್ನು ನಾಶಮಾಡಲು ಭಾರತ ಆಪರೇಷನ್ ಸಿಂಧೂರ್ ನಡೆಸಿದಾಗ, ಪಾಕಿಸ್ತಾನವು ಭಾರತೀಯ ಮಹಿಳಾ ಪೈಲಟ್ ಅನ್ನು ಸೆರೆಹಿಡಿದಿರುವುದಾಗಿ ಹೇಳಿಕೊಂಡಿತ್ತು. ನಂತರ ಪಾಕಿಸ್ತಾನವು ಪೈಲಟ್ ಅನ್ನು ಶಿವಾಂಗಿ ಸಿಂಗ್…

ಬೆಳಗ್ಗೆ ಎದ್ದ ತಕ್ಷಣ ಈ 5 ತಪ್ಪುಗಳು ನಿಮ್ಮ ಆರೋಗ್ಯಕ್ಕೆ ಹಾನಿ! ಎಚ್ಚರವಾಗಿರಿ”

ನಮ್ಮ ಇಡೀ ದಿನ ಹೇಗಿರುತ್ತದೆ ಎಂಬುದು ನಿಗದಿಯಾಗುವುದೇ ನಮ್ಮ ಬೆಳಗ್ಗಿನ ಅಭ್ಯಾಸಗಳಿಂದ. ನಾವು ಸಕಾರಾತ್ಮಕವಾಗಿ ದಿನವನ್ನು ಆರಂಭಿಸಿದರೆ ಆ ಸಂಪೂರ್ಣ ದಿನವೇ ಚೆನ್ನಾಗಿರುತ್ತದೆ. ಜಡತ್ವದಿಂದ ದಿನವನ್ನು ಆರಂಭಿಸಿದರೆ…

ಮೈಸೂರಿನಲ್ಲಿ ಹುಲಿ ಸೆರೆ! ಆದರೆ ರೈತನ ಹ*ತ್ಯೆಗೈದ ಹುಲಿ ಇದೇನಾ?”

ಮೈಸೂರು: ಭಾನುವಾರ ಹುಲಿ ದಾಳಿಗೆ ರೈತ ರಾಜಶೇಖರ ಸಾವನ್ನಪ್ಪಿರುವಂತಹ ಘಟನೆ ಮೈಸೂರಿನ ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಡೆದಿತ್ತು. ರೈತನನ್ನು ಬಲಿ ಪಡೆದಿದ್ದ ಹುಲಿಯನ್ನು ಹುಡುಕುತ್ತಿದ್ದ ಅರಣ್ಯ ಇಲಾಖೆಯ ಬಲೆಗೆ ಹುಲಿಯೊಂದು…

 “ಸ್ವಾತಿ ಮಳೆಯ ನೀರು – ಪ್ರಕೃತಿಯ ಅಮೃತ! ನಿಮಗೂ ಪಾತ್ರೆ ಹಿಡಿಯುವ ಆಸೆ ಹುಟ್ಟಿಸುವ ಅದ್ಭುತ ಮಳೆ!”

ಮಳೆಯೆಂದರೆ ಕೆಲವರಿಗೆ ತುಂಬಾ ಇಷ್ಟ. ಇನ್ನು ಕೆಲವರಿಗೆ ಕಷ್ಟ. ಆದರೆ ಮಳೆ ನಮ್ಮ ಧರೆಗೆ ಅತ್ಯಗತ್ಯ. ಇದು ಎಲ್ಲರಿಗೂ ತಿಳಿದ ವಿಚಾರ. ಈ ರೀತಿ ವರ್ಷದಲ್ಲಿ ನಿಗದಿಯಾದ ದಿನದಲ್ಲಿ…

ರಾಷ್ಟ್ರಪತಿ ದ್ರೌಪದಿ ಮುರ್ಮು ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ: ಫೈಟರ್ ಪ್ಲೇಟ್ ಸೂಟ್ ಧರಿಸಿ ಪ್ರದರ್ಶನ.

ಅಂಬಾಲಾ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಂಬಾಲಾ ವಾಯುನೆಲೆಯಿಂದ ಫ್ರೆಂಚ್ ನಿರ್ಮಿತ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ವಾಯುಪಡೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಕೂಡ ಉಪಸ್ಥಿತರಿದ್ದರು.…

RSS ಪಥ ಸಂಚಲನಕ್ಕೆ ವಿರೋಧವಿಲ್ಲ ಎಂದ DK ಸುರೇಶ್: ಮುಂದಿಟ್ಟ ಷರತ್ತು ಏನು ನೋಡಿ!

ಬೆಂಗಳೂರು: ಕರ್ನಾಟಕದಲ್ಲಿ ಆರ್‌ಎಸ್‌ಎಸ್ ಪಥಸಂಚಲನದ ವಿಚಾರವಾಗಿ ಸರ್ಕಾರಕ್ಕೆ ಕೋರ್ಟ್​ನಲ್ಲಿ ಹಿನ್ನಡೆಯಾಗಿದೆ. ಈ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ಡಿಕೆ. ಸುರೇಶ್, ಆರ್‌ಎಸ್‌ಎಸ್ ಪಥಸಂಚಲನಕ್ಕೆ ಯಾರ ವಿರೋಧವೂ ಇಲ್ಲ, ಆದರೆ…

ಮನೋಜ್ ಬಾಜ್ಪಾಯಿ ಅಭಿನಯದ ‘ಫ್ಯಾಮಿಲಿ ಮ್ಯಾನ್’ ಅಭಿಮಾನಿಗಳಿಗೆ ಸಿಹಿ ಸುದ್ದಿ!

ಮನೋಜ್ ಬಾಜ್ಪಾಯಿ ನಟನೆಯ ‘ಫ್ಯಾಮಿಲಿ ಮ್ಯಾನ್ 3’ ವೆಬ್ ಸರಣಿಯ ಬಿಡುಗಡೆ ಬಗ್ಗೆ ಅಮೇಜಾನ್ ಪ್ರೈಮ್ ವಿಡಿಯೋ ಅಧಿಕೃತ ಅಪ್ಡೇಟ್ ನೀಡಿದೆ. ನವೆಂಬರ್ 21ರಂದು ಸರಣಿ ಪ್ರದರ್ಶನಗೊಳ್ಳುವ…