RJD ಅಧಿಕಾರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಅಸ್ತಿತ್ವದಲ್ಲಿರಲಾರದು.
ಸಮಸ್ತಿಪುರ: ಆರ್ಜೆಡಿಯಂತಹ ಪಕ್ಷ ಅಧಿಕಾರದಲ್ಲಿರುವಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಹೇಳಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆ ನವೆಂಬರ್ನಲ್ಲಿ ನಡೆಯಲಿದ್ದು, ಇಂದು ಮೋದಿ…
