ಟ್ರಿನಿಡಾಡ್ || ಭಾರತೀಯರಿಗೆ ಪ್ರಜಾಪ್ರಭುತ್ವವೆಂದರೆ ಜೀವನ ವಿಧಾನ; ಟ್ರಿನಿಡಾಡ್ ಮತ್ತು ಟೊಬಾಗೋ ಸಂಸತ್ನಲ್ಲಿ PM Modi.
ಟ್ರಿನಿಡಾಡ್: ಟ್ರಿನಿಡಾಡ್ ಮತ್ತು ಟೊಬಾಗೋ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ರೆಡ್ ಹೌಸ್ ಅನ್ನು ಉದ್ದೇಶಿಸಿ ಮಾತನಾಡಿದ ಮೊದಲ…