“ತಲಾಖ್-ಎ-ಹಸನ್ ಪದ್ಧತಿ ನಾಗರಿಕ ಸಮಾಜದಲ್ಲಿ ಸಮ್ಮತವೇ? — ಸುಪ್ರೀಂ ಕೋರ್ಟ್ ಗಂಭೀರ ಪ್ರಶ್ನೆ”.

ನವದೆಹಲಿ : ಮುಸ್ಲಿಂಸಮುದಾಯದಲ್ಲಿ ಸಾಮಾನ್ಯವಾಗಿ ಕಂಡುಬರುವ ವಿಚ್ಛೇದನ ಪ್ರಕ್ರಿಯೆಯಾದ ತಲಾಖ್-ಎ-ಹಸನ್ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಾಗರಿಕ ಸಮಾಜದಲ್ಲಿ ಈ ಪದ್ಧತಿಗೆ ಅವಕಾಶ ನೀಡಬಹುದೇ…