ತುಮಕೂರು!! ಹುಟ್ಟುಹಬ್ಬದಲ್ಲಿ ತಲ್ವಾರ್ ಝಳಪಿಸಿದ್ದ ಆರೋಪಿ ಅರೆಸ್ಟ್

ತುಮಕೂರು: ಸಾರ್ವಜನಿಕರಿಗೆ ಭಯಹುಟ್ಟಿಸುವ ರೀತಿಯಲ್ಲಿ ತಲ್ವಾರ್ ನಿಂದ ಹುಟ್ಟುಹಬ್ಬ ಆಚರಿಸಿಕೊಂಡಿದ್ದವ ಈಗ ಪೊಲೀಸರ ಅತಿಥಿಯಾಗಿದ್ದಾನೆ‌. ತಲ್ವಾರ್ ನಿಂದ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದ ಆರೋಪಿ ಸೈಯದ್…

ಗೃಹ ಸಚಿವರ ಸ್ವಕ್ಷೇತ್ರದಲ್ಲಿ ವಾಲ್ಮೀಕಿ  ಜಯಂತಿ ದಿನವೇ ವಾಲ್ಮೀಕಿ ಸಮುದಾಯಕ್ಕೆ ಅಪಮಾನ

ತುಮಕೂರು: ಗೃಹ ಸಚಿವರ ಸ್ವಕ್ಷೇತ್ರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಅಪಮಾನ ಮಾಡಿರುವ ಘಟನೆ ನಡೆದಿದೆ. ವಾಲ್ಮೀಕಿ ಜಯಂತಿ ದಿನದಂದೇ ವಾಲ್ಮೀಕಿ ಗುರುಗಳ ಪುತ್ಥಳಿಯನ್ನು  ಕಿಡಿಗೇಡಿಗಳು ಕದ್ದೊಯ್ದಿರುವ ಘಟನೆ  ತುಮಕೂರು…

ತಲ್ವಾರ್ ನಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

ತುಮಕೂರು:- ತಲ್ವಾರ್ ನಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿರುವ  ವಿಡಿಯೋ ವೈರಲ್ ಆಗಿದೆ. ಈ ಘಟನೆ ತುಮಕೂರು ಜಿಲ್ಲೆಯ  ಗುಬ್ಬಿ ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ ನಡೆದಿದ್ದು,…

ಜಲಾವೃತ ಸಂತ್ರಸ್ಥರಿಗೆ ಮಿಡಿದ ಜಪಾನಂದಜೀ ಮಹಾರಾಜ್ ಹೃದಯ!

ತುಮಕೂರು: ವಿಜಯವಾಡ ಮಹಾನಗರದ ಮಧ್ಯಭಾಗದಲ್ಲಿರುವ ಭವಾನಿ ನಗರ ಹಾಗೂ ಸುತ್ತಮುತ್ತಲಿನ ಜಲಾವೃತ ಪ್ರದೇಶಗಳಲ್ಲಿನ ಸುಮಾರು 2000 ಸಂತ್ರಸ್ತರುಗಳಿಗೆ ಪರಿಹಾರ ಸಾಮಗ್ರಿಗಳನ್ನು ಪಾವಗಡ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ…

ಜಂಬೂ ಸವಾರಿಯಲ್ಲಿ ಪಾಲ್ಗೊಂಡ ಆನೆ ಮಾವುತರಿಗೆ ಸನ್ಮಾನ

ತುಮಕೂರು: ಜಿಲ್ಲಾಡಳಿತದ ವತಿಯಿಂದ ಮೊದಲ ಬಾರಿಗೆ ಆಚರಿಸಲಾದ ತುಮಕೂರು ದಸರಾ ಉತ್ಸವದ ಜಂಬೂ ಸವಾರಿ ಮೆರವಣಿಗೆಯಲ್ಲಿ ಅಂಬಾರಿ ಹೊತ್ತಿದ್ದ   ಕರಿಬಸವೇಶ್ವರ ಮಠದ  ಲಕ್ಷ್ಮಿ ಆನೆಯ ಮಾವುತ ಸಲೀಮ್…

ಮೈದುಂಬಿ ಹರಿಯುತ್ತಿರುವ ಕೆರೆಗಳಲ್ಲಿ ಮೀನಿಡಿಯುವ ಹುಚ್ಚಾಟ

ತುಮಕೂರು :- ಸೋಮವಾರ ಮತ್ತು ಮಂಗಳವಾರ ಸುರಿದ ಮಳೆಯಿಂದಾಗಿ ಕೆರೆಗಳು ತುಂಬಿ ಹರಿಯುತ್ತಿದ್ದು, ರಭಸವಾಗಿ ಹರಿಯುವ ನೀರಲ್ಲಿ ಮೀನಿಡಿಯುವ ಹುಚ್ಚಾಟಕ್ಕೆ ಜನ ಇಳಿದಿದ್ದಾರೆ. ವ್ಯಾಪಕ ಮಳೆಗೆ ನಗರ…

ತುಮಕೂರು-ಬೆಂಗಳೂರು ಸಂಚಾರ ಸುಗಮ: ರಾಜಧಾನಿ ಹೆಬ್ಬಾಗಿಲ ಹೆದ್ದಾರಿಗೆ ಸರ್ಜರಿ

ತುಮಕೂರು: ರಾಜಧಾನಿ ಬೆಂಗಳೂರಿನ ಹೆಬ್ಬಾಗಿಲು ತುಮಕೂರು ವ್ಯಾಪ್ತಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗೆ ಸರ್ಜರಿ ನಿರೀಕ್ಷೆ ಮೂಡಿದೆ. ಜತೆಗೆ ಹೊಸ ಕಾಮಗಾರಿಗಳಿಗೆ ಶೀಘ್ರದಲ್ಲೇ ಚಾಲನೆ ಸಿಗುವ ಭರವಸೆಯೂ…

ದಾವಣಗೆರೆ – ತುಮಕೂರು ನೇರ ರೈಲು ಕಾಮಗಾರಿ: 2 ಗಂಟೆಗಳಲ್ಲೇ ತಲುಪಬಹುದು ಬೆಂಗಳೂರು

ದಾವಣಗೆರೆ: ದಾವಣಗೆರೆ – ಚಿತ್ರದುರ್ಗ – ತುಮಕೂರು ನೇರ ರೈಲ್ವೆ ಮಾರ್ಗದ ಕಾಮಗಾರಿ 2027ರ ಜನವರಿಯೊಳಗೆ ಪೂರ್ಣಗೊಳ್ಳಲಿದೆ. ಬಳಿಕ ಪ್ರಧಾನಿ ಮೋದಿ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು…

ಕುರಿಪಾಳ್ಯದಲ್ಲಿ ಮನೆ ಕುಸಿತ :  ನಿರಾಶ್ರಿತರ ನೆರವಿಗೆ ಧಾವಿಸಿದ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು :  ನಿರಂತರ ಸುರಿದ ಮಳೆಗೆ ನಗರ ವ್ಯಾಪ್ತಿಯ ಕುರಿಪಾಳ್ಯದಲ್ಲಿ  ಹಳೆಯ  ಮನೆಗಳು ಕುಸಿದಿದ್ದು, ನಿರಾಶ್ರಿತರನ್ನು ಗಂಜಿ ಕೇಂದ್ರಕ್ಕೆ ಕೂಡಲೇ ಸ್ಥಳಾಂತರಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಹಶೀಲ್ದಾರ್…

ತುಮಕೂರು!! ತುಮಕೂರಲ್ಲಿ ಮಳೆ ತಂದ ಅವಾಂತರ: ಓಡಿದ ಕೃಷಿ ಇಲಾಖೆ ಅಧಿಕಾರಿಗಳು

ತುಮಕೂರು:-ತುಮಕೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಜಿಟಿ-ಜಿಟಿ ಮಳೆಯಿಂದಾಗಿ ಸಾಕಷ್ಟು ಅನಾಹುತ ಸಂಭವಿಸಿದೆ. ನಿರಂತರ ಮಳೆಗೆ ಕೃಷಿ ಇಲಾಖೆ ಮೇಲ್ಚಾವಣಿಯ ಸೀಲಿಂಗ್ ಕುಸಿತವಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಜಿಟಿ-ಜಿಟಿ…