ಬೆಂಗಳೂರು || ಮಳೆ ಸಮಸ್ಯೆ ತಡೆಯಲು ಅಗತ್ಯ ಕ್ರಮಗಳ ಕೈಗೊಳ್ಳಿ: ಅಧಿಕಾರಿಗಳಿಗೆ BBMP ಸೂಚನೆ
ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಯಾವುದೇ ಸಮಸ್ಯೆಗಳು ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳ ತೆಗೆದುಕೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಗುರುವಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.…