ಕೆನರಾ ಬ್ಯಾಂಕಿನಲ್ಲಿ ಖೋಟಾ ನೋಟುಗಳು ಪತ್ತೆ

ಉಡುಪಿ: ಕೆನರಾ ಬ್ಯಾಂಕ್ ಉಡುಪಿ ಶಾಖೆಯಲ್ಲಿ 500 ರೂ. ಮುಖ ಬೆಲೆಯ ಐದು ಖೋಟಾ ನೋಟುಗಳು ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಆ.30ರಂದು ಬೆಳಗ್ಗೆ ಅನಾಮಧೇಯ ವ್ಯಕ್ತಿಯೊಬ್ಬ ಬಂದು…

ಸಾಲ ನೀಡಲು ವಿಳಂಬ ಸಲ್ಲದು: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಕೇಂದ್ರ ಸರ್ಕಾರದ ಯೋಜನೆಗಳಾದ ವಿಶ್ವಕರ್ಮ, ಸ್ವನಿಧಿ, ಮುದ್ರಾ ಯೋಜನೆ, ಸ್ಟಾರ್ಟ್ಅಪ್ ಮೊದಲಾದ ಯೋಜನೆಗಳಿಗೆ ಸಂಬಂಧಿಸಿದಂತೆ ಸಾಲ ನೀಡಲು ಯಾವುದೇ ವಿಳಂಬ ಮಾಡುವುದು ಸರಿಯಲ್ಲ ಎಂದು ಸಂಸದ…

ಲಾರಿ ಪಲ್ಟಿ : ಮಣ್ಣಿನಡಿ ಸಿಲುಕಿದ್ದ ಮಹಿಳೆ ರಕ್ಷಣೆ

ಉಡುಪಿ: ಸ್ಕೂಟಿಯಲ್ಲಿ ಸಾಗುತ್ತಿದ್ದ ಮಹಿಳೆಗೆ ಮಣ್ಣು ತುಂಬಿದ ಲಾರಿಯೊಂದು ಡಿಕ್ಕಿ ಹೊಡೆದು ಆಕೆಯ ಮೇಲೆಯೇ ಓರೆಯಾಗಿ ಮಗುಚಿ ಬಿದ್ದ ಘಟನೆ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿಯಲ್ಲಿ ಸಂಭವಿಸಿದೆ.…

ಬ್ರಹ್ಮಾವರ: ಪಾಸ್ಪೋರ್ಟ್ ಕಚೇರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಬ್ರಹ್ಮಾವರ: ಇಲ್ಲಿನ ಪಾಸ್ಪೋರ್ಟ್ ಕಚೇರಿಯ ಸಮಸ್ಯೆ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಮಂಗಳವಾರ ಪಾಸ್ಪೋರ್ಟ್ ಕಚೇರಿ ಮತ್ತು ಪ್ರಧಾನ ಅಂಚೆ ಕಚೇರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ…

ಹೆದ್ದಾರಿ ಕಾಮಗಾರಿ ತ್ವರಿತಗೊಳಿಸಿ: ಅಧಿಕಾರಿಗಳಿಗೆ ಸಂಸದ ಕೋಟ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ, ಮೇಲ್ಸೇತುವೆ, ಅಂಡರ್ಪಾಸ್ ಕಾಮಗಾರಿಗಳನ್ನು ತ್ವರಿತಗೊಳಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸಂಸದ ಕೋಟ…

ಹೆಬ್ರಿಯಲ್ಲಿ ಮೇಘಸ್ಫೋಟ: ಉಡುಪಿಯಲ್ಲಿ ಭಾರಿ ಮಳೆ, ಪ್ರವಾಹ

ಉಡುಪಿ: ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿರುವಂತೆಯೇ ಅತ್ತ ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಭಾರಿ ಮಳೆಯಿಂದಾಗಿ ಉಡುಪಿಯಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ…

1000 ಕ್ಕೂ ಹೆಚ್ಚು ಮಂದಿಯ ಆರೋಗ್ಯಕ್ಕೆ ಹಾನಿಕಾರಕವಾದ ನೀರಿನ ಟ್ಯಾಂಕ್

ಉಡುಪಿ : ಉಡುಪಿ ಜಿಲ್ಲೆಯ ಉಪ್ಪುಂದದಲ್ಲಿ ಸ್ಥಳೀಯ ಓವರ್ಹೆಡ್ ನೀರಿನ ಟ್ಯಾಂಕ್ನಿಂದ ಕಲುಷಿತ ನೀರು ಕುಡಿದು ಸುಮಾರು ಒಂದು ಸಾವಿರಕ್ಕೂ ಹೆಚ್ಚು ನಿವಾಸಿಗಳು ಅಸ್ವಸ್ಥಗೊಂಡಿದ್ದಾರೆ ಎಂದು ಆರೋಗ್ಯ…