ನಟ ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಕೇಸ್ — ಬಿಹಾರ ಮೂಲದ ಆರೋಪಿ ವಿಕಾಸ್ ಕುಮಾರ್ ಬಂಧನ!
ಬೆಂಗಳೂರು: ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣ ಸಂಬಂಧ ಆರೋಪಿ ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬಾತನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ…
