ಬೆಂಗಳೂರಿನಲ್ಲಿ ತುಂತುರು ಮಳೆ: ಬಿಸಿಲಿಗೆ ತಾತ್ಕಾಲಿಕ ತಂಪು.

ಕೆಂಗೇರಿ, ರಿಚ್ಮಂಡ್ ಟೌನ್ ಸೇರಿದಂತೆ ಹಲವೆಡೆ ಮಳೆ ಸುರಿದು ಹವಾಮಾನ ತಂಪಾಗಿದೆ. ಬೆಂಗಳೂರು: ಕರ್ನಾಟಕದಲ್ಲಿ ಯುಗಾದಿಗೂ ಮುನ್ನವೇ ಬೇಸಿಗೆ ಮಳೆ ಶುರುವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಜೋರು…