ಉಗ್ರರು ಕೈವಶ ಮಾಡಿದ ಬೆನ್ನಲ್ಲೇ ಸಿರಿಯಾದ ಮೇಲೆ ಅಮೆರಿಕ ವಾಯು ದಾಳಿ

ವಾಷಿಂಗ್ಟನ್‌: ಉಗ್ರರು ಕೈವಶ ಮಾಡಿದ ಬೆನ್ನಲ್ಲೇ ಅಮೆರಿಕ(USA) ಸಿರಿಯಾದ (Syria) ಮೇಲೆ ವೈಮಾನಿಕ ದಾಳಿ (Airstrikes) ನಡೆಸಿದೆ. ಸಿರಿಯಾ ಸರ್ವಾಧಿಕಾರಿ ಬಶರ್ ಅಲ್ ಅಸ್ಸಾದ್ (Bashar al-Assad)…