ಬೆಂಗಳೂರು || ಬೆಂಗಳೂರು 2ನೇ ವಿಮಾನ ನಿಲ್ದಾಣ; ಸಣ್ಣ ಮಕ್ಕಳಂತೆ ಮುನಿಸಿಕೊಂಡ್ರಾ ವಿ.ಸೋಮಣ್ಣ, ಜಿ.ಪರಮೇಶ್ವರ್?
ಬೆಂಗಳೂರು: ಈಗಾಗಲೇ ಬೆಂಗಳೂರಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿದೆ. ಇದು ಎರಡು ಟರ್ಮಿನಲ್ಗಳನ್ನು ಒಳಗೊಂಡಿದ್ದರೂ ಸಹ ಪ್ರಯಾಣಿಕೆ ದಟ್ಟಣೆ ಮಾತ್ರ ಕಡಿಮೆಯಾಗುತ್ತಿಲ್ಲ. ಈ ಹಿನ್ನೆಲೆ ಸರ್ಕಾರವು ನಗರದ…