ಪ್ರತಿಷ್ಠಿತ ಕೇಂದ್ರೀಯ ವಿದ್ಯಾಲಯ ಶಾಲೆಗಳಲ್ಲಿ 15000ಕ್ಕೂ ಹೆಚ್ಚು ಬೋಧಕ-ಬೋಧಕೇತರ ಹುದ್ದೆಗಳ ಭರ್ತಿ
ಕೇಂದ್ರೀಯ ವಿದ್ಯಾಲಯಗಳಲ್ಲಿ 15000ಕ್ಕೂ ಹೆಚ್ಚು ಬೋಧಕ-ಬೋಧಕೇತರ ನೇಮಕಾತಿಗಾಗಿ ಕೇಂದ್ರೀಯ ವಿದ್ಯಾಲಯ ಸಂಘಟನೆಯು ಶೀಘ್ರದಲ್ಲೇ ಜಾಹೀರಾತು ಪ್ರಕಟಿಸಲಿದೆ. ಅಧಿಕೃತ ಅಧಿಸೂಚನೆಯನ್ನು ವೆಬ್ಸೈಟ್ನಲ್ಲಿ ಶೀಘ್ರದಲ್ಲೇ ಬಿಡುಗಡೆ ಮಾಡುವ ಅಂದಾಜಿದೆ. ಕೇಂದ್ರೀಯ…