ಯಲಾಕುನ್ನಿ ತೆರೆಗಪ್ಪಳಿಸಲು ಕೌಂಟ್ಡೌನ್ ಶುರು : ವಜ್ರಮುನಿ ಲುಕ್ ನಲ್ಲಿ ಕೋಮಲ್

ಚಂದನವನದಲ್ಲಿ ತಮ್ಮ ಅಮೋಘ ಅಭಿನಯದ ಮೂಲಕ ಜನರ ಮನ ಗೆದ್ದಿರುವ ಕೋಮಲ್ ಕುಮಾರ್ ಇದೀಗ ದ್ವಿಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಿದ್ಧರಾಗಿದ್ದಾರೆ. ‘ಯಲಾಕುನ್ನಿ’ ಸಿನಿಮಾದಲ್ಲಿ ಅವರು ವಜ್ರಮುನಿ…