Jagdeep Dhankhar ರಾಜೀನಾಮೆ, ಭಾರತದಲ್ಲಿ ಉಪ ರಾಷ್ಟ್ರಪತಿ ಆಯ್ಕೆ ಹೇಗೆ? ಪ್ರಕ್ರಿಯೆ ಏನು?
ನವದೆಹಲಿ: ಭಾರತದ ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಖರ್ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ನೀಡಿರುವ ರಾಜೀನಾಮೆ ಪತ್ರದಲ್ಲಿ ಅನಾರೋಗ್ಯ ಕಾರಣದಿಂದಾಗಿ ಆರೋಗ್ಯಕ್ಕೆ ಹೆಚ್ಚಿನ…