ಬೆಂಗಳೂರು || ವಿಧಾನಸೌಧದ ಆವರಣದಲ್ಲಿಂದು ಭುವನೇಶ್ವರಿಯ ಕಂಚಿನ ಪ್ರತಿಮೆ ಅನಾವರಣ

ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಶಕ್ತಿಸೌಧದ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ ನೆಲಮಟ್ಟದಿಂದ 43 ಅಡಿ 6 ಇಂಚಿನ ನಾಡದೇವತೆ ಭುವನೇಶ್ವರಿಯ ಕಂಚಿನ ಪ್ರತಿಮೆ ಇಂದು ಅನಾವರಣಗೊಳ್ಳಲಿದೆ.…