ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ!

ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ. ಬೆಂಗಳೂರು : ಭ್ರಷ್ಟಾಚಾರ ಆರೋಪಗಳ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗಿನಿಂದಲೇ ಲೋಕಾಯುಕ್ತ  ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…

ಆಸ್ಪತ್ರೆ ನಿರ್ಲಕ್ಷ್ಯ ಆರೋಪ.

ಬಾಣಂತಿ ಹಾಗೂ ನವಜಾತ ಶಿಶು ಸಾವು, ಕುಟುಂಬಸ್ಥರ ಆಕ್ರೋಶ. ವಿಜಯಪುರ: ಸಿಂದಗಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮತ್ತು ನವಜಾತ ಶಿಶು ಮೃತಪಟ್ಟಿದ್ದಾರೆ ಎಂಬ ಗಂಭೀರ ಆರೋಪ…

ಸುಪ್ರೀಂನಲ್ಲಿ ಯತ್ನಾಳ್‌ಗೆ ಜಯ.

ಹಮೀದ್ ಮುಶ್ರೀಫ್ ಅರ್ಜಿ ವಜಾ. ವಿಜಯಪುರ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ನಗರ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು…

ಕಾಲಿಗೆ ಬಿದ್ದು ಕಣ್ಣೀರಿಟ್ಟರೂ ಕರಗದ ಮಗಳು.

ಮುಸ್ಲಿಂ ಯುವಕನೊಂದಿಗೆ ಪರಾರಿಯಾದ ಯುವತಿ. ವಿಜಯಪುರ: ಪ್ರೀತಿಸಿದ ಯುವಕನೊಂದಿಗೆ ಪರಾರಿಯಾದ ಮಗಳಿಗಾಗಿ ಆಕೆಯ ಪೋಷಕರು ಪೊಲೀಸ್ ಠಾಣೆ ಮುಂದೆ ಕಣ್ಣಿರು ಹಾಕಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಹೆತ್ತವರನ್ನು ಬಿಟ್ಟು ಪರಾರಿಯಾದ…

ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ.

ರಾಷ್ಟ್ರೀಯ ಹೆದ್ದಾರಿ 50ರ ಕಾರ್ ಸರ್ವೀಸ್ ಸೆಂಟರ್‌ಗೆ ಬೆಂ*. ವಿಜಯಪುರ : ವಿಜಯಪುರ ನಗರದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇರುವ ಹೆಚ್‌ಎಂಕೆ ಕಾರ್ ಸರ್ವೀಸ್ ಸೆಂಟರ್‌ನಲ್ಲಿ ಭಾರೀ ಅಗ್ನಿ…

ವಿಜಯಪುರ ಸರ್ಕಾರಿ ಉರ್ದು ಶಾಲೆಯಲ್ಲಿ ಕೆಮಿಕಲ್ ಸ್ಫೋಟ.

7ನೇ ತರಗತಿ ವಿದ್ಯಾರ್ಥಿಗೆ ಗಂಭೀರ ಗಾಯ, ಶಾಲೆಯಲ್ಲಿ ಆತಂಕ. ಬೆಂಗಳೂರು : ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಸರ್ಕಾರಿ ಉರ್ದು ಶಾಲೆಯಲ್ಲಿ ಇಂದು (ಶನಿವಾರ) ಮಧ್ಯಾಹ್ನ ಕೆಮಿಕಲ್ ಸ್ಫೋಟ…

ವಿಜಯಪುರದಲ್ಲಿ ರಣಹದ್ದು ಪತ್ತೆ.!

ಟ್ರ್ಯಾಕರ್, ಜಿಪಿಎಸ್-equipped ರಣಹದ್ದು ಕುತೂಹಲ ಮೂಡಿಸಿದ ಘಟನೆ ವಿಜಯಪುರ : ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ್ಯಾಕರ್, ಜಿಪಿಎಸ್ ಹಾಗೂ ಕ್ಯಾಮರಾ ಮಾದರಿಯ ಉಪಕರಣಗಳನ್ನು…

ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ, ಡಿಕೆಶಿಗೆ ಸವಾಲು.

ಉತ್ತರ ಕರ್ನಾಟಕದಲ್ಲಿ ನಾಯಕತ್ವದ ಹೊತ್ತಾಟ, ಯತ್ನಾಳ್ ಸ್ಪಷ್ಟನೆ ವಿಜಯಪುರ : ರಾಜಕಾರಣ ಹೇಗಿದೆ ಎಂದರೆ, ಶಕ್ತಿ ಪ್ರದರ್ಶನ ಇಂದು ಅನಿವಾರ್ಯವಾಗಿದೆ. ಅದನ್ನು ಮಾಡದಿದ್ದರೆ ನಾಯಕತ್ವವನ್ನು ಗುರುತಿಸುವುದು ಸಾಧ್ಯವಾಗುವುದಿಲ್ಲ. ಮುಖ್ಯಮಂತ್ರಿ…

ವಿಜಯಪುರದಲ್ಲಿ ಅಚ್ಚರಿಯ ಕ್ಷಣ!

ಡಿಕೆಶಿ ತಿನಿಸಿದ ಲಡ್ಡು ಬಾಯಿಂದ ತೆಗೆದು ಎಸೆದ ಸಿಎಂ ಸಿದ್ದರಾಮಯ್ಯ ವಿಜಯಪುರ : ವಿಜಯಪುರದಲ್ಲಿ ಶುಕ್ರವಾರ ನಡೆದ ಸನ್ಮಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿನ್ನಿಸಿದ…

ನಿಂಬೆಯ ನಾಡು ವಿಜಯಪುರ: D.K ಶಿವಕುಮಾರ್ ಹವಾ ಜೋರು.

ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ. ವಿಜಯಪುರ : ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಡಿಸಿಎಂ…