ಕರ್ನಾಟಕ ಹವಾಮಾನ ಅಪ್‌ಡೇಟ್.

ವಿಜಯಪುರದಲ್ಲಿ 7°C ದಾಖಲೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್. ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಹಲವು ಭಾಗಗಳಲ್ಲಿ ಚಳಿಯ ಅಬ್ಬರ   ಹೆಚ್ಚಾಗಿದೆ. ಶೀತ ಗಾಳಿಯ ಪ್ರಭಾವದಿಂದ ಜನಜೀವನದಲ್ಲಿ ಬದಲಾವಣೆ…

ಬಾಗಲಕೋಟೆ  ಮೊರಾರ್ಜಿ  ವಸತಿ  ಶಾಲೆಯಲ್ಲಿ ರಾತ್ರಿ ಘಟನಾ.

ರಾತ್ರಿ ವೇಳೆ ಹಾಸ್ಟೆಲ್ ತೊರೆದ SSLC ವಿದ್ಯಾರ್ಥಿನಿಯರು. ಬಾಗಲಕೋಟೆ : ಹಾಸ್ಟೆಲ್​ನಲ್ಲಿ ಮೊಬೈಲ್ ಬಳಸಬೇಡಿ ಎಂದಿದ್ದಕ್ಕೆ ಎಸ್​ಎಸ್​ಎಲ್ಸಿ ವಿದ್ಯಾರ್ಥಿನಿಯರು ರಾತ್ರೋರಾತ್ರಿ ಹಾಸ್ಟೆಲ್ ತೊರೆದ ಘಟನೆ ಬಾಗಲಕೋಟೆಯ  ನವನಗರದಲ್ಲಿರುವ ಮೊರಾರ್ಜಿ ವಸತಿ…

ರೈಲ್ವೇ ಉದ್ಯೋಗದ ಹೆಸರಿನಲ್ಲಿ 1.50 ಕೋಟಿ ವಂಚನೆ..

ವಿಜಯಪುರ : ಮೋಸ ಹೋಗುವವರು ಇರುವವರೆಗೂ ಮೋಸ ಮಾಡುವವರು ಇದ್ದೇ ಇರುತ್ತಾರೆ ಎಂಬ ಮಾತಿದೆ. ಇದಕ್ಕೆ ಸರಿ ಹೊಂದುವ ಘಟನೆಯೊಂದು ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಕೇಂದ್ರ ಸರ್ಕಾರದ ರೆಲ್ವೇ ಇಲಾಖೆಯಲ್ಲಿ…

ವಿಜಯಪುರದಲ್ಲಿ ವಾಸವಿದ್ದ ತಮಿಳುನಾಡು ಉಗ್ರನ ಕುರಿತು ಸ್ಫೋಟಕ ಮಾಹಿತಿ ಬಯಲು!

ವಿಜಯಪುರ: ಕೊಯಮತ್ತೂರಿನಲ್ಲಿ 27 ವರ್ಷ ಹಿಂದೆ ಸಂಭವಿಸಿದ್ದ ಸ್ಫೋಟ ಪ್ರಕರಣದ ಆರೋಪಿಯೂ ಆಗಿರುವ ಮಿಳುನಾಡು ಮೂಲದ‌ ಉಗ್ರ ಟೈಲರ್ ರಾಜಾ ಅಲಿಯಾಸ್ ರಾಜಾ ಸಿದ್ಧಿಕಿಯ ವಿಜಯಪುರ ಮನೆಯಲ್ಲಿ ತಮಿಳುನಾಡು ಭಯೋತ್ಪಾದನಾ ನಿಗ್ರಹ…

ಕಲಬುರಗಿ–ವಿಜಯಪುರದಲ್ಲಿ ಮತ್ತೆ ಭೂಮಿ ನಡುಗಿದೆ! 2 ಜಿಲ್ಲೆಗಳ ಜನರಲಿ ಆತಂಕ.

ಕಲಬುರಗಿ: ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನದ ಅನುಭವವಾಗಿದೆ. ರಾತ್ರಿ 10.05ರ ಸುಮಾರಿಗೆ ಎರಡು ಬಾರಿ ಭೂಮಿ ಕಂಪಿಸಿದ್ದು, ಜನರು ಆತಂಕಕ್ಕೊಳಗಾಗಿದ್ದಾರೆ. ವಿಜಯಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ಕಳೆದ ಎರಡು ತಿಂಗಳಲ್ಲಿ…

 “ಮಗನ ತಪ್ಪಿಗೆ ನಾನು ಕ್ಷಮೆ ಕೇಳುತ್ತೇನೆ” ಎಂದ ತಂದೆ ವಿಜುಗೌಡ!

ವಿಜಯಪುರ: ಕನ್ನೊಳ್ಳಿ ಗ್ರಾಮದ ಬಳಿಯ ಟೋಲ್‌ನಲ್ಲಿ ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್ ​​ ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆದಿತ್ತು.…

ಟೋಲ್ ಹಣ ಕೇಳಿದ್ದಕ್ಕೆ ಸಿಬ್ಬಂದಿಗೆ ಥಳಿಸಿದ BJP ಮುಖಂಡ ವಿಜು ಗೌಡ ಪಾಟೀಲ್ ಪುತ್ರ!

ವಿಜಯಪುರ : ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್​  ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಕನ್ನೊಳ್ಳಿ ಗ್ರಾಮದ ಬಳಿಯ…

ವಿಜಯಪುರ ಪ್ರವೇಶ ನಿರ್ಬಂಧ ರದ್ದು: ಕನ್ನೇರಿ ಶ್ರೀಗೆ ಸುಪ್ರೀಂಕೋರ್ಟ್ ಸಲಹೆ.

ದೆಹಲಿ: ವಿಜಯಪುರ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಸಲ್ಲಿಸಿದ್ದ ಮೇಲ್ಮನವಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಸ್ವಾಮೀಜಿ ಈ ರೀತಿಯ ಕೀಳುಮಟ್ಟದ ಹೇಳಿಕೆ ನೀಡಿದ್ದು…

ಕೃಷಿ ಹೊಂಡಕ್ಕೆ ಬಿದ್ದು 3 ಮಕ್ಕಳು ಸಾ*; ಮುಗಿಲು ಮುಟ್ಟಿದ ಆಕ್ರಂದನ.

ವಿಜಯಪುರ: ಆಟವಾಡುವ ವೇಳೆ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದ ಮಹದೇವ ನಗರದಲ್ಲಿ ನಡೆದಿದೆ. ಶಿವಮ್ಮ‌ ರಾಜು ರಾಠೋಡ್…