ವಿಜಯಪುರ ಗ್ರಾಮೀಣ ಪೊಲೀಸರ ಭರ್ಜರಿ ಆಪರೇಷನ್.

14 ಮಂದಿ ಬಂಧನ, ₹1.17 ಕೋಟಿ ಮೌಲ್ಯದ ವಸ್ತು ಜಪ್ತಿ. ವಿಜಯಪುರ: ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ವಿಜಯಪುರ ಗ್ರಾಮೀಣ ಪೊಲೀಸರು ಅಂತರ್​​ ಜಿಲ್ಲೆ ಮತ್ತು ಅಂತಾರಾಜ್ಯಕಳ್ಳರು, ಖದೀಮರು ಸೇರಿ…