ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು VLA ಕಠಿಣ ನಿರ್ಧಾರ.

ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ. ಗದಗ: ನೌಕರರ ಮೇಲೆ ಅಧಿಕಾರಿಗಳ ಕಿರುಕುಳವು ಇತ್ತೀಚಿನ ದಿನಗಳಲ್ಲಿ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಕೆಲ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು…