ಹಳೆಯ ದ್ವೇಷಕ್ಕೆ ಪಾಶವಿಕ ಕೃತ್ಯ: ಸಾಂಬಾರಿಗೆ ವಿಷ ಬೆರೆಸಿ 8 ಜನ ಅಸ್ವಸ್ಥ — ಮೂವರ ಸ್ಥಿತಿ ಗಂಭೀರ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರಜಿಲ್ಲೆಯ ಬಾಗೇಪಲ್ಲಿ(ಭಾಗ್ಯನಗರ) ತಾಲೂಕಿನ ದೇವಿರೆಡ್ಡಿಪಲ್ಲಿಯಲ್ಲಿ ಒಂದೇ ಕುಟುಂಬದ 8 ಜನ ವಿಷ ಸೇವಿಸಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ…