ಪತ್ನಿಯನ್ನು ರಸ್ತೆಯಲ್ಲೇ ಎಳೆದುಕೊಂಡು 8 ಬಾರಿ ಚಾಕುವಿನಿಂದ ಇರಿದ ಪತಿ!
ನಿಕೋಲ್: ವ್ಯಕ್ತಿಯೊಬ್ಬ ರಸ್ತೆಯಲ್ಲೇ ಪತ್ನಿಗೆ ಚಾಕುವಿನಿಂದ ಎಂಟು ಬಾರಿ ಇರಿದಿರುವ ಭಯಾನಕ ಘಟನೆ ಅಹಮದಾಬಾದಿನ ನಿಕೋಲ್ನಲ್ಲಿ ನಡೆದಿದೆ. ಸೋಮವಾರ ಸಂಜೆ ಹಾಡಹಗಲೇ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಎಂಟು ಬಾರಿ ಇರಿದಿದ್ದಾನೆ.ತನ್ನ ಸಹೋದರನ ಆತ್ಮಹತ್ಯೆಗೆ ಅವಳೇ ಕಾರಣ ಎಂದು ಆರೋಪಿಸಿದ್ದಾನೆ. ಕೂಡಲೇ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಪವಾಡಸದೃಶವಾಗಿ ಬದುಕುಳಿದಿದ್ದಾರೆ,…
