ಸುಳ್ಳು ಸುದ್ದಿ ಹಬ್ಬಿಸುವುದರಲ್ಲಿ ಕಾಂಗ್ರೆಸ್ ನಾಯಕರು ನಿಸ್ಸೀಮರು: C.N. Ramu

ಬೆಂಗಳೂರು: ಕಾಂಗ್ರೆಸ್ ನಾಯಕರು ಸುಳ್ಳು ಸುದ್ದಿಗಳನ್ನು ಹಬ್ಬಿಸುವುದರಲ್ಲಿ ನಿಸ್ಸೀಮರಾಗಿದ್ದಾರೆ. ಪ್ರಿಯಾಂಕ ಖರ್ಗೆ ಮತ್ತು ಮಲ್ಲಿಕಾರ್ಜುನ ಖರ್ಗೆ ಮುಖಾಂತರ ಬೇಕೆಂದೇ ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ಅಪಪ್ರಚಾರ ಮಾಡಿರುವುದನ್ನು…

ಅನಿಲ್ ಕುಂಬ್ಳೆ – ಅರಣ್ಯ ಇಲಾಖೆ ರಾಯಭಾರಿ: Ishwara Khandre

ಬೆಂಗಳೂರು: ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

ನೈತಿಕತೆ ಇದ್ದಲ್ಲಿ ಸೋಮಶೇಖರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ  – A. A. P ಅಗ್ರಹ

ಬೆಂಗಳೂರು: ” ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಟಿ. ಸೋಮಶೇಖರ್ ರವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ. ಈತನ ವಿರುದ್ಧದ ಕ್ರಮ ಬಹಳ ಹಿಂದೆಯೇ ಆಗಬೇtಕಾಗಿದ್ದಂತ ಕೆಲಸ.…

ಧಾರವಾಡ || ಸಂಚಾರಿ ಆರೋಗ್ಯ ಘಟಕಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ Santhosh Lad ಚಾಲನೆ 

ಧಾರವಾಡ: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ…

ಅರಿವು ಕೇಂದ್ರ” “ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ನೌಕರರ ಸಮಸ್ಯೆಗಳನ್ನು ಬಗೆಹರಿಸಿ ಕೊಡುವಂತೆ ಕೋರಿ ಸರ್ಕಾರ ವಿರುದ್ಧ protest

ಬೆಂಗಳೂರು: ಶಿಕ್ಷಣ ಇಲಾಖೆಯ “ಸಾರ್ವಜನಿಕ ಗ್ರಂಥಾಲಯ ಇಲಾಖೆ’” ಅಡಿ ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಗ್ರಂಥ ಪಾಲಕರಾಗಿ 1987-88ರಿಂದ ಕಾರ್ಯ ನಿರ್ವಹಿಸುತ್ತದ್ದೇವೆ.ಕಾರ್ಮಿಕ ಇಲಾಖೆ 2015 ರಲ್ಲಿ ನಮ್ಮನ್ನು ‘ಕನಿಷ್ಟ…

ಧಾರವಾಡ || ಆರೋಗ್ಯ ಸೇವೆ ಹಾಗೂ ಉನ್ನತ ಶಿಕ್ಷಣಗಳು ಉಚಿತವಾಗಿರಬೇಕು: ಸಚಿವ Santhosh Lad

ಧಾರವಾಡ:  ಉನ್ನತ ಶಿಕ್ಷಣವನ್ನು ಮತ್ತು ಆರೋಗ್ಯವನ್ನು ಉಚಿತವಾಗಿ ನೀಡಬೇಕು. ಬಡಜನರ ಶಿಕ್ಷಣಕ್ಕೆ ಮತ್ತು ಆರೋಗ್ಯಕ್ಕೆ ಅತಿ ಹೆಚ್ಚು ಮಹತ್ವ ನೀಡಿದರೆ ಅವರು ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಾರೆ ಎಂದು…

ನೆಹರೂ ಅವರು ಹಾಕಿಕೊಟ್ಟ ಅಡಿಪಾಯದಲ್ಲಿ ಈ ದೇಶವನ್ನು ನಿರ್ಮಾಣ ಮಾಡಲಾಗಿದೆ: D.K. Shivakumar

ಬೆಂಗಳೂರು: “ನೆಹರೂ ಅವರು ತಮ್ಮ ಅವಧಿಯಲ್ಲಿ ಹಸಿರು ಕ್ರಾಂತಿ, ಕೈಗಾರಿಕಾ ಕ್ರಾಂತಿ, ಶೈಕ್ಷಣಿಕ ಕ್ರಾಂತಿ ಮೂಲಕ ಈ ದೇಶಕ್ಕೆ ಅಡಿಪಾಯ ಹಾಕಿಕೊಟ್ಟಿದ್ದು, ಇದರ ಮೇಲೆ ನಮ್ಮ ದೇಶವನ್ನು…

ದೇಶದ ಸ್ವಾತಂತ್ರ್ಯ ಮತ್ತು ಆಧುನಿಕ ಭಾರತ ನಿರ್ಮಾಣದಲ್ಲಿ ನೆಹರೂ ಪಾತ್ರ ಅಳಿಸಲಾಗದಷ್ಟು ಆಳವಾಗಿ ಅಚ್ಚೊತ್ತಿದೆ: CM Siddaramaiah

ಬೆಂಗಳೂರು: ನೆಹರೂ ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಅಪಾರ ಶಿಕ್ಷಣ ಮತ್ತು ಜ್ಞಾನ ಹೊಂದಿದ್ದ ನೆಹರೂ ಆಧುನಿಕ ಭಾರತದ ನಿರ್ಮಾಣಕ್ಕೆ ಭದ್ರವಾದ…

ಉತ್ತರಪ್ರದೇಶ || ಚಾಲಾಕಿ ಕಳ್ಳತನ : ಹಂತ ಹಂತವಾಗಿ 19 kg gold ಎಗರಿಸಿದ ಖದೀಮ

ಉತ್ತರಪ್ರದೇಶ: ಆಭರಣ ಅಂಗಡಿಯಿಂದ ಸುಮಾರು 19 ಕೆಜಿ ಚಿನ್ನವನ್ನು ಕಳವು ಮಾಡಿರುವ ಪ್ರಕರಣ ಉತ್ತರಪ್ರದೇಶದಲ್ಲಿ ನಡೆದಿದೆ. ಜ್ಯುವೆಲ್ಲರಿ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಹಳೆಯ ಉದ್ಯೋಗಿ ವಿರುದ್ಧ…

ಮಳೆ ಆರ್ಭಟಕ್ಕೆ Bengaluruನ 343 ಕಿ.ಮೀ ರಸ್ತೆಗಳಿಗೆ ಹಾನಿ : 188 ಕೋಟಿ ರೂ. ಮೊತ್ತದ ನಷ್ಟ

ಬೆಂಗಳೂರು: ಬೆಂಗಳೂರಿನಲ್ಲಿ ಸುರಿದ ಪೂರ್ವ ಮುಂಗಾರು ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಅದರಲ್ಲೂ ಎರಡು ದಿನ ಸುರಿದ ಭಾರೀ ಮಳೆ ಬೆಂಗಳೂರಿಗರನ್ನು ನಲುಗಿಸಿದೆ. ಕಳೆದ ವಾರ ಸುರಿದ…