ಸ್ಥಳೀಯ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ ಎಎಪಿ ನಾಯಕನ ಮೇಲೆ MLA Harris , ಬೆಂಬಲಿಗರಿಂದ ಹಲ್ಲೆ..!

ಬೆಂಗಳೂರು: ಸ್ಥಳೀಯ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ ಆಮ್ ಆದ್ಮಿ ಪಕ್ಷದ ಮುಖಂಡರೊಬ್ಬರ ಮೇಲೆ ಕಾಂಗ್ರೆಸ್ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರಿಸ್ ಮತ್ತವರ ಬೆಂಬಲಿಗರು ಹಲ್ಲೆ…

ಬೆಳಗಾವಿ || ಮಕ್ಕಳಾಗಲಿಲ್ಲದ ಕಾರಣಕ್ಕೆ ಮಹಿಳೆಯನ್ನ ಹ*ಗೈದ ಪತಿಯ ಕುಟುಂಬಸ್ಥರು

ಬೆಳಗಾವಿ: ಸೊಸೆಗೆ ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತವನ ಪೋಷಕರು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ ಮಾಡಿರುವ ಧಾರುಣ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಮಲಬಾದ್…

ವರುಣನ ಆರ್ಭಟಕ್ಕೆ ಬೆಂಗಳೂರು ತತ್ತರ: ರಾಜ್ಯದಲ್ಲಿ ಮಳೆ ಸಂಬಂಧಿ ಅನಾಹುತಕ್ಕೆ ಐವರು ಬಲಿ

ಬೆಂಗಳೂರು: ಕಳೆದ 36 ಗಂಟೆಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆ ಇಂದು ಮಂಗಳವಾರವೂ ಮುಂದುವರಿದು ಜನಜೀವನವನ್ನು ಅಸ್ತವ್ಯಸ್ತಗೊಳಿಸಿತು. ಮೊಣಕಾಲು ಆಳದ ನೀರಿನಲ್ಲಿ ಜನರು ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದ್ದು,…

ತುಮಕೂರಿನಲ್ಲೇ ಎರಡನೇ ಏರ್ಪೋರ್ಟ್ ನಿರ್ಮಾಣ? ಒಂದು ತಿಂಗಳಲ್ಲಿ Good news ಎಂದಿದ್ದೇಕೆ ವಿ.ಸೋಮಣ್ಣ

ಬೆಂಗಳೂರು: ತೀವ್ರ ಕಗ್ಗಂಟಾಗಿ ಉಳಿದಿರುವ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರವು ಇದೀಗ ಮತ್ತೊಂದು ಹಂತಕ್ಕೆ ತಲುಪಿದಂತಿದೆ. ಮೊದಲಿಗೆ ಮೂರು ಜಾಗಗಳನ್ನು ಗುರುತಿಸಿದ ರಾಜ್ಯ ಸರ್ಕಾರವು…

ತುಮಕೂರು || ಮಧುಗಿರಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ : ಪುರಸಭೆ ಕಂಡು ಕಾಣದಂತೆ ದಿವ್ಯ ಮೌನ

ಮಧುಗಿರಿ : ಐತಿಹಾಸಿಕ ಮಧುಗಿರಿ ಏಕಶಿಲಾ ಬೆಟ್ಟದ ತಪ್ಪಲಿನ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಘಟನೆ  ಬೆಳಕಿಗೆ ಬಂದಿದೆ. ಬೆಂಗಳೂರು, ತುಮಕೂರು ಹಾಗೂ…

ತುಮಕೂರು || ಅವೈಜ್ಞಾನಿಕ ಸೇತುವೆ ಕಾಮಗಾರಿ : 3 ಗಂಟೆಗಳ ಕಾಲ ಪರದಾಟ ಸರ್ಕಾರಿ ಬಸ್

ತುಮಕೂರು : ಶಿರಾ ತಾಲ್ಲೂಕಿನ ಹುಲಿಕುಂಟೆ ಹೋಬಳಿಯ ಕೆಕೆ ಪಾಳ್ಯ ಮತ್ತು ಬಸವನಹಳ್ಳಿ ನಡುವಿನ ಸೇತುವೆ ಬಳಿ ಅವೈಜ್ಞಾನಿಕ ಕಾಮಗಾರಿಯ ಪರಿಣಾಮವಾಗಿ ಸುಮಾರು ಮೂರು ಗಂಟೆಗಳ ಕಾಲ…

ಸಣ್ಣ ಕೈಗಾರಿಕೆಗಳೇ ಸರ್ಕಾರದ ಶಕ್ತಿ: DCM D.K. Shivakumar

ಬೆಂಗಳೂರು: “ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹತ್ತಾರು ಜನರಿಗೆ ಉದ್ಯೋಗ ನೀಡುವ ಮೂಲಕ ಅವರ ಬದುಕಿಗೆ ಆಸರೆಯಾಗಿವೆ. ಜತೆಗೆ ಸರ್ಕಾರಗಳಿಗೂ ಶಕ್ತಿ ತುಂಬುತ್ತಿವೆ” ಎಂದು ಡಿಸಿಎಂ ಡಿ.ಕೆ.…

ಮುಂದಿನ ದಿನಗಳಲ್ಲಿ M.S.M.E ಪ್ರತ್ಯೇಕ ಇಲಾಖೆ ರಚನೆ: CM Siddaramaiah

ಬೆಂಗಳೂರು: ಮುಂದಿನ ದಿನಗಳಲ್ಲಿ ಎಂ.ಎಸ್.ಎಂ. ಇ  ಪ್ರತ್ಯೇಕ ಇಲಾಖೆ ರಚಿಸಿ ಕಾರ್ಯದರ್ಶಿಯನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು  ಕರ್ನಾಟಕ ಸಣ್ಣ ಕೈಗಾರಿಕೆಗಳ…

ಶಿವಾಜಿ ನಗರದಲ್ಲಿ ಫುಟ್ಪಾತ್ ಮೇಲೆ ಮಲಗಿದ್ದ ಮಗು ಅಪಹರಣ

ಬೆಂಗಳೂರು: ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಹೊರಗಿನ ಫುಟ್ಪಾತ್ನಲ್ಲಿ ತನ್ನ ತಂದೆಯ ಪಕ್ಕದಲ್ಲಿ ಮಲಗಿದ್ದ ಒಂದು ವರ್ಷ ನಾಲ್ಕು ತಿಂಗಳ ಗಂಡು ಮಗುವನ್ನು ಗುರುವಾರ ಮುಂಜಾನೆ…

ಮಳೆಯಿಂದ ಸಮಸ್ಯೆಯಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ- ಮುಖ್ಯ ಆಯುಕ್ತರಾದ Maheshwar Rao

ಬೆಂಗಳೂರು: ಬಿಬಿಎಂಪಿ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬರುವ ಸಾಯಿ ಲೇಔಟ್  ಜಲಾವೃತವಾಗುವುದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳಲಾಗುವುದೆಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ತಿಳಿಸಿದರು.…