ಬೆಂಗಳೂರು || ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ನಾವು ಹೋಗಲ್ಲ.

ಬೆಂಗಳೂರು : ಬಿಜೆಪಿಯಿಂದ ಉಚ್ಚಾಟಿತವಾಗಿರುವ ಯತ್ನಾಳ್ ಹೊಸ ಪಕ್ಷದ ಬಗ್ಗೆ ಸಾಕಷ್ಟು ಚರ್ಚೆ ಬೆನ್ನಲ್ಲೆ, ಕುಮಾರ್ ಬಂಗಾರಪ್ಪ ಹೇಳಿಕೆ ನೀಡಿದ್ದಾರೆ. ಬಿಜೆಪಿ ವರಿಷ್ಠರು ಯತ್ನಾಳ್‌ರನ್ನು ಉಚ್ಚಾಟಿಸಿದ್ದಾರೆ ಮತ್ತು…

ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆಗೆ ಅನುಮೋದನೆಗೆ ಮನವಿ

ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆಗೆ ಅನುಮೋದನೆಗೆ ಕೇಂದ್ರ ಜಲಶಕ್ತಿ ಸಚಿವರಿಗೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಮೇಕೆದಾಟು ಭದ್ರಾ ಮೇಲ್ದಂಡೆ ಯೋಜನೆಗೆ ಅನುಮೋದನೆ ನೀಡಿ ಎಂದು  ಕೇಂದ್ರ ಜಲಶಕ್ತಿ…

ಡೀಸೆಲ್ ದರ ಏರಿಕೆಗೆ ಲಾರಿ ಮಾಲೀಕರ ಆಕ್ರೋಶ.

ಮುಂದಿನ ವಾರ ಲಾರಿ ಮುಷ್ಕರ ಬಹುತೇಕ ಫಿಕ್ಸ್. ಇತ್ತೀಚೆಗಷ್ಟೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಮುಷ್ಕರಕ್ಕೆ ಕರೆ ನೀಡಲು ಮುಂದಾಗಿದ್ದು, ಅವರನ್ನು ಅದ್ಹೇಗೋ ಸಮಾಧಾನ…

ಸಾವಯವ ಕೃಷಿಯೆಂಬ ಮಾಯೆ..!

ಆರೋಗ್ಯ ಸಮಸ್ಯೆಗಳು ಹೆಚ್ಚಾದಂತೆ ಸಾವಯವ ಕೃಷಿಯೆಂಬ ಮಾಯೆಯ ಬಲೆಗೆ ಎಲ್ಲರೂ ಬೀಳುತ್ತಿದ್ದಾರೆ.  ಸಾವಯವ ಕೃಷಿಯ ದೃಷ್ಟಿಯಿಂದ ಭಾರತವು ಅಗ್ರ ರಾಷ್ಟ್ರಗಳಲ್ಲಿ ಒಂದಾಗಿದೆ. ಭಾರತದಲ್ಲಿ 2023 ರಲ್ಲಿ ಸುಮಾರು…

ದಾವಣಗೆರೆ || ದಾವಣಗೆರೆಯಲ್ಲಿ 1.13 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ದಾವಣಗೆರೆ : ರಾಜ್ಯದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಹಾಗೆಯೇ ಇದೀಗ ಖತರ್ನಾಕ್ ಬುರ್ಖಾ ಗ್ಯಾಂಗೊಂದು ಜ್ಯೂವೆಲರಿ ಅಂಗಡಿ ಸಿಬ್ಬಂದಿಯನ್ನೇ ಯಾಮಾರಿಸಿ ಚಿನ್ನಾಭರಣ ಎಗರಿಸಿದ ಘಟನೆ ದಾವಣಗೆರೆಯಲ್ಲಿ…

ಮೈಸೂರು || ಮೈಸೂರಿನ ಸಿಲ್ಕ್ ಫ್ಯಾಕ್ಟರಿ ಗುತ್ತಿಗೆ ನೌಕರರು ಆತಂಕಗೊಂಡಿದ್ದೇಕೆ?

ಮೈಸೂರು : ಮೈಸೂರಿನ ಹೆಮ್ಮೆಯಾಗಿರುವ ಮೈಸೂರಿನ ಸಿಲ್ಕ್ ಫ್ಯಾಕ್ಟರಿಯಲ್ಲಿ ಇದೀಗ ಗೊಂದಲಗಳು ಏದ್ದಿವೆ. ಮಹಿಳೆಯರು ಇಷ್ಟಪಟ್ಟು ಉಡುವ ಸೀರೆಗಳನ್ನು ನೇಯುತ್ತಿದ್ದ ಗುತ್ತಿಗೆ ಕಾರ್ಮಿಕರು ಅತಂತ್ರರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.…

ಬೆಂಗಳೂರು || ಬೆಂಗಳೂರಲ್ಲಿ ಕಸಕ್ಕೆ ಟ್ಯಾಕ್ಸ್, ಪಾರ್ಕಿಂಗ್ ಶುಲ್ಕ: ಹೊಸ ಅಪ್ಡೇಟ್ ಕೊಟ್ಟ ಬಿಬಿಎಂಪಿ!

ಬೆಂಗಳೂರು : ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ದಿನವೂ ಒಂದಿಲ್ಲೊಂದು ವಸ್ತುಗಳು ಹಾಗೂ ಸೇವೆಗಳ ಬೆಲೆ ಏರಿಕೆ ಮಾಡುವ ಮೂಲಕ ಶಾಕ್ ಕೊಡುತ್ತಿದ್ದರೆ. ಇತ್ತ ಬೃಹತ್ ಬೆಂಗಳೂರು ಮಹಾನಗರ…

ಬೆಂಗಳೂರು || ಬೆಂಗಳೂರಿನಲ್ಲಿ ಏಪ್ರಿಲ್ 5ರಂದು ಉದ್ಯೋಗ ಮೇಳ, ವಿವರಗಳು

ಬೆಂಗಳೂರು : ಬೆಂಗಳೂರು ನಗರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಏಪ್ರಿಲ್ 5ರಂದು ಬೆಂಗಳೂರು ನಗರದಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ರಾಜರಾಜೇಶ್ವರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ…

ಬೆಂಗಳೂರು || ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪ್ರಕ್ರಿಯೆ ಸುಗಮಗೊಳಿಸಲು- ಸೀಟು ಬ್ಲಾಕ್ ತಪ್ಪಿಸಲು KEA ಹೊಸಕ್ರಮ

ಬೆಂಗಳೂರು: ಸೀಟು ಬ್ಲಾಕ್ ಆಗುವುದನ್ನು ತಪ್ಪಿಸಲು ಮತ್ತು ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪ್ರಕ್ರಿಯೆಯನ್ನು ಸುಗಮಗೊಳಿಸಲು, ಈ ವರ್ಷ ಸೀಟುಗಳನ್ನು ಪಡೆಯುವ ವಿದ್ಯಾರ್ಥಿಗಳಿಗೆ ಪ್ರವೇಶ ಆದೇಶಗಳ ಬದಲಿಗೆ ಸೀಟು…

ಅಮರಾವತಿ || ಹಕ್ಕಿ ಜ್ವರ: H5N1 ಸೋಂಕಿಗೆ ಮೊದಲ ಬಲಿ, ‘ಹಸಿ ಕೋಳಿ ಮಾಂಸ’ ತಿಂದ 2 ವರ್ಷದ ಮಗು ಸಾವು

ಅಮರಾವತಿ:  ಇಲ್ಲಿನ ಪಲ್ನಾಡು ಜಿಲ್ಲೆಯ ನರಸರಾವ್ಪೇಟೆಯ ಎರಡು ವರ್ಷದ ಹೆಣ್ಣು ಮಗುವೊಂದು ಹಕ್ಕಿ ಜ್ವರದಿಂದ (H5N1 ಇನ್ಫ್ಲುಯೆಂನ್ಸ ವೈರಸ್) ಸಾವನ್ನಪ್ಪಿದೆ. ಆಂಧ್ರಪ್ರದೇಶದಲ್ಲಿ H5N1 ಸೋಂಕಿನಿಂದ ಮೃತಪಟ್ಟ ಮೊದಲ…