ಬೆಂಗಳೂರು || ‘ಕಳಚಿ ಬಿದ್ದ ಸಿದ್ದರಾಮಯ್ಯನವರ ಮುಖವಾಡ’

ಬೆಂಗಳೂರು: ಸಿದ್ದರಾಮಯ್ಯನವರು ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಆನೆ ನಡೆದಿದ್ದೇ ದಾರಿ ಎಂಬಂತೆ ವರ್ತಿಸುತ್ತಿದ್ದಾರೆ. ಸಿದ್ದರಾಮಯ್ಯನವರ ಕಪಟ ಸಮಾಜವಾದಿ ಮುಖವಾಡ ಈ ಅಧಿಕಾರಾವಧಿಯಲ್ಲಿ ಕಳಚಿ ಬಿದ್ದಿದೆ ಎಂದು…

ಗಂಗಾವತಿ || ಶಾಲೆಗೆ ಹೊರಟಿದ್ದ ವೇಳೆ ಮೈಮೇಲೆ ಬಿದ್ದ ವಿದ್ಯುತ್ ವೈರ್: ಶಿಕ್ಷಕಿ ಸ್ಥಳದಲ್ಲೇ ಸಾ*

ಗಂಗಾವತಿ (ಕೊಪ್ಪಳ): ಶಾಲೆಗೆಂದು ಹೊರಟಿದ್ದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರ ಮೇಲೆ ಆಕಸ್ಮಿಕ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಜಂಗಮರ ಕಲ್ಗುಡಿಯಲ್ಲಿ…

ಬೆಂಗಳೂರು || ಬಿಬಿಎಂಪಿ ಗಾರ್ಬೇಜ್ ಸೆಸ್, ಆಸ್ತಿ ತೆರಿಗೆ ವಿಧಾನ ತಾತ್ಕಾಲಿಕ ಸ್ಥಗಿತ: ಯಾಕೆ?

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದ ನಿವಾಸಿಗಳಿಗೆ ಕಸದ ಸೆಸ್ ವಿಧಿಸಿದ್ದು, ಅದನ್ನು ಆಸ್ತಿ ತೆರಿಗೆ ಜೊತೆಗೆ ಪಾವತಿಸಬೇಕಿದೆ. ಇದರ ಬೆನ್ನಲ್ಲೆ ಹೊಸ ಆರ್ಥಿಕ…

ಉಡುಪಿ || ಕರ್ತವ್ಯ ಲೋಪ: ಕುಂದಾಪುರ ಉಪವಿಭಾಗಾಧಿಕಾರಿ ಅಮಾನತು

ಉಡುಪಿ: ರಾಜ್ಯ ಸರ್ಕಾರದ ಆದೇಶದಂತೆ ಕುಂದಾಪುರ ತಾಲೂಕಿನ ಉಪವಿಭಾಗಾಧಿಕಾರಿ ಕೆ.ಮಹೇಶ್ ಚಂದ್ರ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಈ ಅಧಿಕಾರಿಯ…

ಬೆಂಗಳೂರು || ಕೇವಲ ₹6 ನಲ್ಲಿ ಕಚೇರಿಗೆ ತೆರಳಿದೆ, ಅಗ್ಗದ ಬಸ್ ಸಾರಿಗೆ ಉತ್ತೇಜಿಸಿದ ಸಿಇಒ ದೀಪಕ್ ಶೆಣೈ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಸಾರಿಗೆ ಬಸ್, ನಮ್ಮಮೆಟ್ರೋ, ಓಲಾ, ಊಬರ್ ದರ ಹೆಚ್ಚಿರುವ ಸಂದರ್ಭದಲ್ಲಿ ಪ್ರಮುಖ ಕಂಪನಿಯೊಂದರ ಸಿಇಒವೊಬ್ಬರು ಕೇವಲ 06 ರೂಪಾಯಿಗೆ ಬಸ್ನಲ್ಲಿ ಸಂಚರಿಸಿದ್ದಕ್ಕೆ…

ಬೆಂಗಳೂರು || ಬೆಳಗ್ಗೆಯೇ ಬೆಂಗಳೂರಲ್ಲಿ ತುಂತುರು ಮಳೆ; ಕೆಲ ಗಂಟೆಗಳಲ್ಲೇ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು: ಬಿಸಿಲ ಬೇಗೆಗೆ ಕಾದು ಹೋಗಿರುವ ಸಿಲಿಕಾನ್ ಸಿಟಿಗೆ ಮಳೆರಾಯ ಬೆಳಗ್ಗೆಯೇ ತಂಪೆರೆದಿದ್ದಾನೆ. ಬೆಂಗಳೂರಿನ ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಭರ್ಜರಿ ಮಳೆಯಾಗಿದೆ. ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ ಸುತ್ತಮುತ್ತ…

ಬೆಂಗಳೂರು || ರಾಜ್ಯ ಸರಕಾರಕ್ಕೆ ಅಧಿಕಾರದಲ್ಲಿ ಮುಂದುವರೆಯುವ ಯಾವುದೇ ನೈತಿಕ ಹಕ್ಕಿಲ್ಲ: ಯಡಿಯೂರಪ್ಪ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿಯುವವರೆಗೆ ರಾಜ್ಯದ ಉದ್ದಗಲಕ್ಕೆ ಬಿಜೆಪಿ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ…

ನವದೆಹಲಿ || ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿದ ಸಿಎಂ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು. ಪತ್ರದ ವಿವರ:…

ಜಮಖಂಡಿ || ಸಹಕಾರಿ ತತ್ವದಲ್ಲಿ ಜನರ ಜೀವನಾಡಿಯಾಗಿ ಬೆಳೆದ ಹೆಮ್ಮರ ಜಮಖಂಡಿ ಬ್ಯಾಂಕ್: ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಮತ

ಜಮಖಂಡಿ: “ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬುದೇ ಸಹಕಾರಿ ತತ್ವದ ಮೂಲಮಂತ್ರ. ಜಮಖಂಡಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ತತ್ವದಲ್ಲಿ ಬೆಳೆದ ಹೆಮ್ಮರ. ನಾನು ಎನ್ನುವುದು…

ಬೆಂಗಳೂರು || ಬೆಂಗಳೂರಲ್ಲಿ ಓಲಾ, ಉಬರ್ & ರ್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಗೆ ಬ್ರೇಕ್!

ಬೆಂಗಳೂರು : ಬೆಂಗಳೂರು ಹಾಗೂ ಮೈಸೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಓಲಾ, ಉಬರ್ ಹಾಗೂ ರ್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಗೆ ಬಿಗ್ ಶಾಕ್ ಕೊಡಲಾಗಿದೆ. ಬೆಂಗಳೂರು…