ಬೆಂಗಳೂರು || ಕಸದ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಗುರಿ: ಹೆಚ್ ಡಿ ಕುಮಾರಸ್ವಾಮಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ‘ದರಬೀಜಾಸುರ’ ಸರಕಾರ ಜನರ ರಕ್ತ ಹೀರುತ್ತಿದೆ. ದಿನಕ್ಕೊಂದು ಸುಳ್ಳು! ಗಳಿಗೊಂದು ದರ ಏರಿಕೆ ಮಾಡುತ್ತಿದೆ, ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ…

ಬೆಂಗಳೂರು || ಇಂದಿನಿOದ ಹಾಲು, ವಿದ್ಯತ್,ಟೋಲ್ ದರಗಳ ಹೆಚ್ಚಳ : ಜನ ಬಳಕೆಯ ವಸ್ತುಗಳು , ಸೇವೆಗಳ ದರ ಮತ್ತಷ್ಟು ತುಟ್ಟಿ

ಬೆಂಗಳೂರು: ಹಾಲು, ಮೊಸರು, ವಿದ್ಯುತ್ ದರ, ಟೋಲ್ ಶುಲ್ಕ, ಕಸ ಸಂಗ್ರಹ ಮೇಲಿನ ಸೆಸ್ ಸೇರಿದಂತೆ ಜನ ಬಳಕೆಯ ವಸ್ತುಗಳು ಮತ್ತು ಸೇವೆಗಳ ದರ ಇಂದಿನಿOದ ಮತ್ತಷ್ಟು…

ಬೆಂಗಳೂರು || ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳ ಜಯಂತೋತ್ಸವ : ಕನ್ನಡದಲ್ಲೇ ಸಂದೇಶ ಪ್ರಕಟಿಸಿ ನಮನ ಸಲ್ಲಿಸಿದ ಪ್ರಧಾನಿ

ಬೆಂಗಳೂರು: ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ, ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ…

ತುಮಕೂರು || ಡಾ.ಶಿವಕುಮಾರ್ ಸ್ವಾಮೀಜಿಯವರಿಗೆ ಭಾರತ ರತ್ನ

ತುಮಕೂರು : ಇಂದು ಶ್ರೀ ಶಿವಕುಮಾರಸ್ವಾಮೀಜಿಯವರ 118 ಜನ್ಮದಿನದ ಅಂಗವಾಗಿ ಗುರುವಂದನೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇಲ್ಲಿಗೆ ಭೇಟಿ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶ್ರೀ ಶಿವಕುಮಾರ…

ತುಮಕೂರು || ಶ್ರೀ ಮಠದಲ್ಲಿ ರಾಜಕೀಯ ಸತ್ಯ ಬಿಚ್ಚಿಟ್ಟ ವಿಜಯೇಂದ್ರ : ಯತ್ನಾಳ್ ಉಚ್ಚಟನೆಯ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಬಿವೈವಿ

ತುಮಕೂರು : ಇಂದು ಶ್ರೀ ಶಿವಕುಮಾರಸ್ವಾಮೀಜಿಯವರ 118 ಜನ್ಮದಿನದ ಅಂಗವಾಗಿ ಗುರುವಂದನೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇಲ್ಲಿಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಶ್ರೀಗಳ…

ಬೆಂಗಳೂರು || ಶಿಕ್ಷಕಿಯಿಂದ ಉದ್ಯಮಿ ಅಪಹರಣ : ಮೂವರು ಬಂಧನ

ಬೆಂಗಳೂರು: ಉದ್ಯಮಿಯನ್ನು ಸುಲಿಗೆಗೈದಿದ್ದ ಖಾಸಗಿ ಶಾಲೆಯ ಶಿಕ್ಷಕಿ, ರೌಡಿಶೀಟರ್ ಸಹಿತ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 34 ವರ್ಷದ ಉದ್ಯಮಿ ನೀಡಿದ್ದ ದೂರಿನನ್ವಯ ಖಾಸಗಿ ಶಾಲೆಯ…

ತುಮಕೂರು || ತುಮಕೂರು ಶ್ರೀ ಮಠಕ್ಕೆ ರಾಜನಾಥ್ ಸಿಂಗ್ ಭೇಟಿ : ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದ ಕೇಂದ್ರ ರಕ್ಷಣಾ ಸಚಿವ

ತುಮಕೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು. ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ  ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ…

ಹಾಸನ || ಸಭಾಪತಿ ಸುಪ್ರೀಂ ನ್ಯಾಯಧೀಶರಿದಂತೆ : ಎಲ್ಲರೂ ಅವರಿಗೆ ಗೌರವ ನೀಡಬೇಕು : ಹೊರಟ್ಟಿ

ಹಾಸನ : ಸಭಾಧ್ಯಕ್ಷರ ಪೀಠದ ಮೇಲೆ ಕುಳಿತುಕೊಳ್ಳುವುದು, ಮುಖದ ಮೇಲೆ ಪೇಪರ್ ಎಸೆಯುವುದು ಒಳ್ಳೆಯದಲ್ಲ. ಸಭಾಧ್ಯಕ್ಷರು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿದ್ದಂತೆ, ಅವರಿಗೆ ಗೌರವ ಕೊಡಬೇಕು. ಈ ಪರಿಸ್ಥಿತಿ…

ಬೆಂಗಳೂರು || ಐಪಿಎಲ್ ವೇಳೆ ಮಾರ್ಗ ಬದಲಾವಣೆ : ಬೆಂಗಳೂರಿನಲ್ಲಿ ಪಾರ್ಕಿಂಗ್ ಸಮಸ್ಯೆ

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಟಾಟ ಐಪಿಎಲ್ ಪಂದ್ಯಗಳಿಗೆ ಏಪ್ರಿಲ್ 2ರಿಂದ ಚಾಲನೆ ಸಿಗಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಪಂದ್ಯಕ್ಕೆ ನಾಳೆ ಬೆಂಗಳೂರು…

ಬೆಂಗಳೂರು || ರಾಜೇಂದ್ರ ಅವರ ಹತ್ಯೆಗೆ ಸಂಚು : ಅಡಿಯೋ ವೈರಲ್ : ಮೂವರು ಪೊಲೀಸರ ವಶಕ್ಕೆ

ಬೆಂಗಳೂರು: ಸಚಿವ ಕೆ.ಎನ್.ರಾಜಣ್ಣ ಪುತ್ರ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬOಧಿಸಿದOತೆ ಆಡಿಯೋವೊಂದು ವೈರಲ್ ಆದ ಬೆನ್ನಲ್ಲೇ ಮೂವರನ್ನು ತುಮಕೂರಿನ…