ಬೆಂಗಳೂರು || ಹನಿಟ್ರ್ಯಾಪ್ ಇವರ ಮೇಲೂ ಆಗಿದೆ: ಹೊಸ ಬಾಂಬ್ ಸಿಡಿಸಿದ ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ರಾಜಕಾರಣವನ್ನೇ ಬೆಚ್ಚಿ ಬೀಳಿಸಿರುವ ಹನಿಟ್ರ್ಯಾಪ್ ಪ್ರಕರಣವು ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ತಿದೆ. ಕಾಂಗ್ರೆಸ್ ಸಚಿವ ಕೆಎನ್ ರಾಜಣ್ಣ ಅವರೇ ಸದನದಲ್ಲಿ ಹನಿಟ್ರ್ಯಾಪ್ ಬಗ್ಗೆ…

ಬೆಂಗಳೂರು || ಡಿ.ಕೆ ಶಿವಕುಮಾರ್ ಆರ್ಡರ್ಗೆ ಬಿಬಿಎಂಪಿ ಅಧಿಕಾರಿಗಳು “ಅಮುಕು – ಡುಮುಕು”!

ಬೆಂಗಳೂರು:  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಆರ್ಡರ್ಗೆ ಸುಸ್ತಾಗಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿ.ಕೆ…

ಬೆಂಗಳೂರು || ಯುಗಾದಿಗೆ ಡಬಲ್ ಶಾಕ್- ಹಾಲಿನ ದರ ಜೊತೆಗೆ ವಿದ್ಯುತ್ ಬಿಲ್ ಹೆಚ್ಚಳ

ಬೆಂಗಳೂರು: ಈ ಬಾರಿ ಯುಗಾದಿ ಹಬ್ಬ ರಾಜ್ಯದ ಜನತೆಗೆ ಸಿಹಿಗಿಂತ ಕಹಿ ನೀಡುವ ಲಕ್ಷಣಗಳು ಹೆಚ್ಚಾಗಿ ಕಾಣುತ್ತಿವೆ. ಈಗಾಗಲೇ ಬೆಲೆ ಏರಿಕೆಯಿಂದ ರಾಜ್ಯದ ಜನ ತತ್ತರಿಸಿ ಹೋಗಿದ್ದಾರೆ.…

ಬೆಂಗಳೂರು || ಬೆಂಗಳೂರಿಗೆ ಮೊದಲ ಟ್ರಾಫಿಕ್ ಸಿಗ್ನಲ್ ಪರಿಚಯಿಸಿದ್ದ ಬಿಎನ್ ಗರುಡಾಚಾರ್ ನಿಧನ

ಬೆಂಗಳೂರು: ಬೆಂಗಳೂರಿನ ಸಂಚಾರ ಸುವ್ಯವಸ್ಥೆಗೆ ವಿಶೇಷ ಕೊಡುಗೆ ನೀಡಿದ್ದ ಕರ್ನಾಟಕದ ಹಿರಿಯ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ, ಬಿ.ಎನ್.ಗರುಡಾಚಾರ್ ಇಂದು ನಿಧನರಾಗಿದ್ದಾರೆ. ಇವರು ಬಿಜೆಪಿ ಶಾಸಕ ಉದಯ್…

ಬೆಂಗಳೂರು ||ಕರ್ನಾಟಕದ 100 ರೈತರಿಗೆ ಉಚಿತ ರೊಬೊಟಿಕ್ ಮೊಣಕಾಲು ಕೀಲು ಕಸಿ ಶಸ್ತ್ರಚಿಕಿತ್ಸೆ

ಬೆಂಗಳೂರು: ಬೆಂಗಳೂರಿನ ʻಕಾವೇರಿ ಹಾಸ್ಪಿಟಲ್ಸ್ʼ ಕರ್ನಾಟಕದ 100 ರೈತರಿಗೆ ಉಚಿತ ರೊಬೊಟಿಕ್ ಮೊಣಕಾಲು ಕೀಲು ಕಸಿ ಶಸ್ತ್ರಚಿಕಿತ್ಸೆ ಒದಗಿಸುವ ಗುರಿಯೊಂದಿಗೆ ತನ್ನ ಮಹತ್ವಾಕಾಂಕ್ಷೆಯ ಉಪಕ್ರಮ ‘ಕಾವೇರಿ ಸಂಕಲ್ಪʼ…

ನವದೆಹಲಿ || ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: “ಎಐಸಿಸಿಯು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ…

ತುಮಕೂರು || ನನ್ನ ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ – ತುಮಕೂರು ಎಸ್ಪಿಗೆ ಸಚಿವ ರಾಜಣ್ಣ ಪುತ್ರ ದೂರು

ತುಮಕೂರು : ಮಧ್ಯಾಹ್ನ 12 ಗಂಟೆ ಸುಮಾರಿಗೆ ತುಮಕೂರು‌ ಎಸ್ಪಿ ಕಚೇರಿಗೆ ತೆರಳಿದ ರಾಜೇಂದ್ರ ರಾಜಣ್ಣ ಅವರು ಎಸ್ಪಿ ಅಶೋಕ್‌ ಕುಮಾರ್‌ ಅವರಿಗೆ ಆಡಿಯೋ ಸಾಕ್ಷ್ಯದ ಸಹಿತ…

ಮುಂಬೈ || ಪತ್ನಿ ತುಂಡರಿಸಿ ಸೂಟ್‍ಕೇಸ್‍ಗೆ ತುಂಬಿ, ಪುಣೆಯಲ್ಲಿ ವಿಷ ಸೇವಿಸಿದ್ದ ಹಂತಕ!

ಮುಂಬೈ: ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ನಿಯನ್ನು ತುಂಡು ಮಾಡಿ ಸೂಟ್‍ಕೇಸ್‍ಗೆ ತುಂಬಿದ್ದ ಆರೋಪಿ ರಾಕೇಶ್ ಬಂಧನವಾಗಿದ್ದು, ಆತ ವಿಷ ಸೇವಿಸಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿ…

ಬೆಂಗಳೂರು || ಯುಗಾದಿ, ರಂಜಾನ್‌ ಹಬ್ಬದ ಹಿನ್ನೆಲೆ ಮಾ.31ರ ವರೆಗೆ ವಿಶೇಷ ಬಸ್‌ – ಇಲ್ಲಿದೆ ಡಿಟೇಲ್ಸ್‌

ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ ವತಿಯಿಂದ 2,000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಈ ವಿಶೇಷ ಬಸ್‌ಗಳು ಮಾರ್ಚ್‌ 28, 29 ಹಾಗೂ…

ಒಟ್ಟಾವಾ || ಅಮೆರಿಕ ಜೊತೆಗಿನ ಹಳೆಯ ಸಂಬಂಧಗಳು ಮುಗಿದಿವೆ – ಸುಂಕದ ಬರೆ ಬೆನ್ನಲ್ಲೇ ಕೆನಡಾ ಪ್ರಧಾನಿ ಹೇಳಿಕೆ

ಒಟ್ಟಾವಾ: ಅಮೆರಿಕ ದೇಶಗಳಿಗೆ ಆಮದಾಗುವ ವಾಹನಗಳ ಮೇಲೆ ಶೇ.25 ರಷ್ಟು ಸುಂಕ ವಿಧಿಸುವುದಾಗಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ ಬೆನ್ನಲ್ಲೇ, ಅಮೆರಿಕ ಜೊತೆಗಿನ ಹಳೆಯ ಆರ್ಥಿಕ ಮತ್ತು…