DK Sivakumar ಮತ್ತು ಮುನಿರತ್ನ ನಡುವೆ ಸದನದಲ್ಲಿ ಜುಗಲ್ ಬಂದಿ.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಬಿಜೆಪಿ ಶಾಸಕ ಮುನಿರತ್ನ ನಾಯ್ಡು ನಡುವಿನ ತಿಕ್ಕಾಟ, ಸಂಘರ್ಷ, ಜಗಳ ಎಲ್ಲರಿಗೂ ಗೊತ್ತಿರುವ ಸಂಗತಿ. ಇವತ್ತು ವಿಧಾನಸಭಾ ಅಧಿವೇಶನದಲ್ಲಿ…

Viral: ಗರ್ಭಿಣಿ ಪತ್ನಿಗಾಗಿ ಕೋಟಿ ಕೋಟಿ ಸಂಬಳದ ಕೆಲಸ ತ್ಯಜಿಸಿದ ವ್ಯಕ್ತಿ. | Pregnant Wife

ಹಣ, ಕೆಲಸದ ನಡುವೆ ಮನೆಯವರನ್ನು ನೋಡಿಕೊಳ್ಳುವುದು ತುಂಬಾ ಮುಖ್ಯವಾಗಿರುತ್ತದೆ. ಅದರಲ್ಲೂ ಮಕ್ಕಳು, ಪತ್ನಿ, ಹೆತ್ತವರು ಎಂದಾಗ ತುಂಬಾ ಕಾಳಜಿಯಿಂದ ನೋಡಿಕೊಳ್ಳಬೇಕು, ಆದರೆ ಕೆಲವರು ಹಣ, ಕೆಲಸದ ನಡುವೆ…

1,650 ಕೋಟಿ ವೆಚ್ಚ : ಬೆಂಗ್ಳೂರಿನಲ್ಲಿ ತಲೆ ಎತ್ತಲಿದೆ ಬೃಹತ್‌ ಸ್ಟೇಡಿಯಂ

ಬೆಂಗಳೂರು: ಕ್ರಿಕೆಟ್ ಪ್ರೀಯರಿಗೊಂದು ಗುಡ್‌ನ್ಯೂಸ್. ಕ್ರೀಡೆಗೆ ಹೆಚ್ಚಿನ ಒತ್ತು ನೀಡಲು ಉದ್ಯಾನನಗರಿ ಬೆಂಗಳೂರಿನಲ್ಲಿ ಇನ್ನೊಂದು ಬೃಹತ್ ಕ್ರಿಕೆಟ್ ಸ್ಟೇಡಿಯಂ ತಲೆ ಎತ್ತಲಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಅವಘಡ ಸಂಭವಿಸಿದ…

ಮಂತ್ರಾಲಯ || ಅದ್ದೂರಿ ಮಹಾರಥೋತ್ಸವ : ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ

ರಾಯಚೂರು: ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವದ ಕೊನೆಯ ಘಟ್ಟವಾದ ಉತ್ತರರಾಧನೆ ಮಂತ್ರಾಲಯದಲ್ಲಿ ಅದ್ದೂರಿಯಾಗಿ ನಡೆಯುತ್ತಿದೆ. ಮಠದ ರಾಜ ಬೀದಿಯಲ್ಲಿ ನಡೆದ ಮಹಾರಥೋತ್ಸವದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ಭಕ್ತರು…

ಈಶ ಗ್ರಾಮೋತ್ಸವದಲ್ಲಿ ಭಾಗವಹಿಸಲು ಸಜ್ಜಾಗಿರುವ 8100 ಕ್ಕೂಹೆಚ್ಚು ಗ್ರಾಮೀಣ ಕರ್ನಾಟಕದ ಆಟಗಾರರು.

• 17ನೇ ಆವೃತ್ತಿ ಯಾದ ಈ ವರ್ಷದ ಈಶ ಗ್ರಾಮೋತ್ಸವವು ಕರ್ನಾಟಕದಾದ್ಯಂತ 700ಕ್ಕೂ ಹೆಚ್ಚು ತಂಡಗಳ ಸ್ಪರ್ಧೆಗಳಿಗೆ ಸಾಕ್ಷಿಯಾಗಲಿದೆ.• ಕಳೆದ ವರ್ಷ, ಕರ್ನಾಟಕ ರಾಜ್ಯವು ಅತ್ಯುತ್ತಮ ಆಟವನ್ನು…

Vishnuvardhan ಸಮಾಧಿ ವಿವಾದ: ನಾಡಿಗೇ ಅವಮಾನ ಎಂದ ವಿನೋದ್ ರಾಜ್.

ಬೆಂಗಳೂರು: ವಿಷ್ಣುವರ್ಧನ್ ಸಮಾಧಿಯನ್ನು ನೆಲಸಮಗೊಳಿಸಿರುವ ವಿಚಾರ ರಾಜ್ಯದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಅಭಿಮಾನಿಗಳು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಸುದೀಪ್ ಸೇರಿದಂತೆ ಹಲವು ಸ್ಟಾರ್ ನಟರುಗಳು ಈ ಬಗ್ಗೆ…

ಕೊ* ಕೇಸ್ನಲ್ಲಿ ಕೋರ್ಟ್ಗೆ ಹಾಜರಾದ Darshan ; ವಿಚಾರಣೆ ಸೆಪ್ಟೆಂಬರ್ಗೆ ಮುಂದೂಡಿಕೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಹಾಗೂ ಅವರ ಗ್ಯಾಂಗ್ ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್ಗೆ ಹಾಜರಿ ಹಾಕಿದೆ. ಕೋರ್ಟ್ಗೆ ದರ್ಶನ್, ಪವಿತ್ರಾ…

ರಾಜಸ್ಥಾನ || ರಾಜಸ್ಥಾನದಲ್ಲಿ ಹೊತ್ತಿ ಉರಿದ ಸ್ಲೀಪರ್ ಬಸ್, ಮೂವರು ಸಾ*

ರಾಜಸ್ಥಾನ: ಸ್ಲೀಪರ್ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ, ಬಸ್ಗೆ ಬೆಂಕಿಗಾಹುತಿಯಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಜಾಲೋರ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಸ್ಲೀಪರ್ ಬಸ್ ಬೈಕ್ಗೆ…

ಬಂಡೀಪುರ || ಆನೆ ಜೊತೆ ಸೆಲ್ಫಿ :  25 ಸಾವಿರ ರೂ ದಂಡ 

ಚಾಮರಾಜನಗರ: ಆಹಾರ ಅರಸಿ ರಸ್ತೆಗಿಳಿದಿದ್ದ ಕಾಡಾನೆ ಜೊತೆ ಫೋಟೋ ಕ್ಲಿಕ್ಕಿಸಲು ಹೋಗಿ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿ ಅರಣ್ಯ ಇಲಾಖೆ ದಂಡ ವಿಧಿಸಿ, ವನ್ಯಜೀವಿಗಳಿಗೆ ತೊಂದರೆ…

KN Rajanna ಅವರನ್ನು ವಜಾಗೊಳಿಸಿದ್ದು ಯಾಕೆ? ಸದನದಲ್ಲಿ ಸ್ಪಷ್ಟನೆ ನೀಡುವಂತೆ ಪ್ರತಿಪಕ್ಷಗಳ ಪಟ್ಟು

ಬೆಂಗಳೂರು: ಮುಂಗಾರು ಅಧಿವೇಶನದ ಎರಡನೇ ದಿನವಾದ ಇಂದು ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಸಚಿವ ಸ್ಥಾನದಿಂದ ವಜಾಗೊಂಡಿರುವ ಕೆ. ಎನ್‌. ರಾಜಣ್ಣ ಅವರ ವಿಷಯ ಪ್ರಸ್ತಾಪವಾಯಿತು‌. ಕಲಾಪ ಆರಂಭವಾಗುತ್ತಿದ್ದಂತೆ…