ಗಂಗಾವತಿ || ದುಷ್ಕರ್ಮಿಗಳ ಕೃತ್ಯಕ್ಕಿಲ್ಲ ಕಡಿವಾಣ: 8 ದಿನದಲ್ಲಿ ಜಯನಗರದ ಬೆಟ್ಟಕ್ಕೆ ಮೂರು ಬಾರಿ ಬೆಂಕಿ

ಗಂಗಾವತಿ: ಚಿರತೆ, ಕರಡಿ ಸೇರಿದಂತೆ ಸೂಕ್ಷ್ಮ ಪ್ರಾಣಿ, ಪಕ್ಷಿ, ಕೀಟಗಳ ಆವಾಸ ಸ್ಥಾನವಾಗಿರುವ ಜಯನಗರದ ಬೆಟ್ಟಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ ದುಷ್ಕೃತ್ಯ ಮೆರೆದಿದೆ. ಅಗ್ನಿ ಶಾಮಕ ಇಲಾಖೆ…

ಉಡುಪಿ || ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ: ಜೀವಂತ ಶವ ಯಾತ್ರೆ ಮೂಲಕ ಪ್ರತಿಭಟನೆ

ಉಡುಪಿ : ಉಡುಪಿಯ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬವಾಗುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯಿಂದ ‘ಜೀವಂತ ಶವ ಯಾತ್ರೆ’ ಎಂಬ ವಿಭಿನ್ನ ಪ್ರತಿಭಟನೆ ನಡೆಸಲಾಯಿತು.…

ಮೈಸೂರು || ಬಾರ್ ಕ್ಯಾಶಿಯರ್ಗೆ ಧಮ್ಕಿ ಹಾಕಿ ಬಿಯರ್ ಬಾಟಲ್ ಕೇಸ್ ಹೊತ್ತೊಯ್ದ ಪ್ರಕರಣ: ಏಳು ಜನರ ವಿರುದ್ಧ ದೂರು

ಮೈಸೂರು: ಮಧ್ಯರಾತ್ರಿ ವೇಳೆ ಕಿಡಿಗೇಡಿ ಯುವಕರ ಗುಂಪೊಂದು ಮುಚ್ಚಿದ್ದ ಬಾರ್ ಅನ್ನು ಬಲವಂತವಾಗಿ ತೆಗೆಸಿ ಕ್ಯಾಶಿಯರ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿ ಬಿಯರ್ ಬಾಟಲ್…

ಬೆಂಗಳೂರು || ಬಿಜೆಪಿಯವರಿಗೆ  ಸುಳ್ಳು ಹೇಳುವುದು ಬಿಟ್ಟರೆ ಇನ್ನೇನು ಮಾಡಲು ಸಾಧ್ಯ?: ಡಿಸಿಎಂ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

ಬೆಂಗಳೂರು || 25 ಸಾವಿರ ಅಲ್ಪಸಂಖ್ಯಾತ ಬಾಲಕಿಯರಿಗೆ ಆತ್ಮರಕ್ಷಣಾ ತರಬೇತಿ: ಚರ್ಚೆಗೆ ಗುರಿಯಾಯ್ತು ಸಿಎಂ ಘೋಷಣೆ

ಬೆಂಗಳೂರು: ಅಲ್ಪಸಂಖ್ಯಾತರ ನಿರ್ದೇಶನಾಲಯ ನಡೆಸುವ 169 ವಸತಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಓದುತ್ತಿರುವ 25,000 ಬಾಲಕಿಯರಿಗೆ ಆತ್ಮರಕ್ಷಣಾ ಕೌಶಲ್ಯ ತರಬೇತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ…

ಕೊಪ್ಪಳ || ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ನಾಪತ್ತೆಯಾಗಿದ್ದ ಪ್ರವಾಸಿಗ ಶವವಾಗಿ ಪತ್ತೆ

ಕೊಪ್ಪಳ: ವಿದೇಶಿ ಮತ್ತು ದೇಶಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಓರ್ವ ಪ್ರವಾಸಿಯ ಶವ ಇಂದು ತುಂಗಭದ್ರಾ ಎಡದಂಡೆ ಕಾಲುವೆ  ಬಳಿ…

ಬೆಂಗಳೂರು || ಸಿಎಂ ಸಿದ್ದರಾಮಯ್ಯ ಪತ್ನಿ, ಬೈರತಿ ಸುರೇಶ್ಗೆ ರಿಲೀಫ್: ಇಡಿ ತನಿಖೆ ರದ್ದು

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ಗೆ ದೊಡ್ಡ ರಿಲೀಫ್ ಸಿಕ್ಕಿದೆ. ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ…

ಬೆಂಗಳೂರು || ಮಾರ್ಚ್ 9ಕ್ಕೆ ಈ ಭಾಗದಲ್ಲಿ ಮೆಟ್ರೋ ಸಂಚಾರ ಇರಲ್ಲ..!

ಬೆಂಗಳೂರು: ಮೆಟ್ರೋ ಪ್ರಯಾಣಿಕರು ಗಮನಿಸಬೇಕಾದ ಪ್ರಮುಖ ಅಂಶವೊಂದು ಇಲ್ಲಿದೆ. ಬೆಂಗಳೂರಿನಲ್ಲಿ ಮೆಟ್ರೋ ಸಂಚಾರದಲ್ಲಿ ಕೆಲವೊಂದು ವ್ಯತ್ಯಾಸವಾಗುತ್ತಿದ್ದು. ಈ ಬಗ್ಗೆ ಬಿಎಂಆರ್ಸಿಎಲ್ ಪ್ರಕಟಣೆ ಹೊರಡಿಸಿದೆ. ಮಾರ್ಚ್ 9ರಂದು ಮೆಟ್ರೋ…

ವಾಷಿಂಗ್ಟನ್‌ || ಭಾರತ ಸುಂಕ ಕಡಿತಗೊಳಿಸಲು ನಿರ್ಧರಿಸಿದೆ: ಟ್ರಂಪ್‌

ವಾಷಿಂಗ್ಟನ್‌: ಭಾರತ ಸುಂಕ ಕಡಿತಗೊಳಿಸಲು ನಿರ್ಧರಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಿಳಿಸಿದ್ದಾರೆ. ಅಮೆರಿಕದ ಆಮದುಗಳ ಮೇಲೆ ‘ಭಾರಿ ಸುಂಕ’ ವಿಧಿಸುತ್ತಿದ್ದ ಭಾರತವು, ಸುಂಕಗಳನ್ನು ಗಣನೀಯವಾಗಿ…