suicideಬೆಳಗಾವಿ || ಕೆಎಸ್‌ಆರ್‌ಟಿಸಿ ಬಸ್ ಒಳಗೆ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮ*ತ್ಯೆsuicide
ಬೆಳಗಾವಿ: ಡ್ಯೂಟಿ ಬದಲಿಸಲಿಲ್ಲ ಅಂತ ಕೆಎಸ್‌ಆರ್‌ಟಿಸಿ ಮೆಕ್ಯಾನಿಕ್ ಬಸ್‌ನಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಬೆಳಗಾವಿಯ ಡಿಪೋ 1 ರಲ್ಲಿ ಅಳ್ನಾವರ್ ಬೆಳಗಾವಿ ಬಸ್‌ನಲ್ಲಿ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಳಗಾವಿ: ಡ್ಯೂಟಿ ಬದಲಿಸಲಿಲ್ಲ ಅಂತ ಕೆಎಸ್‌ಆರ್‌ಟಿಸಿ ಮೆಕ್ಯಾನಿಕ್ ಬಸ್‌ನಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಬೆಳಗಾವಿಯ ಡಿಪೋ 1 ರಲ್ಲಿ ಅಳ್ನಾವರ್ ಬೆಳಗಾವಿ ಬಸ್‌ನಲ್ಲಿ…
ಬೆಂಗಳೂರು : ಎರಡನೇ ವಿಮಾನ ನಿಲ್ದಾಣದ ಸ್ಥಳದ ವಿಚಾರವು ಹಲವು ಕಾರಣಗಳಿಂದ ಕಗ್ಗಂಟಾಗಿ ಉಳಿದಿತ್ತು. ಬೆಂಗಳೂರಿಗೆ ಎರಡನೇ ಏರ್ಪೋರ್ಟ್ ಯಾವ ಜಾಗದಲ್ಲಿ ನಿರ್ಮಾಣವಾಗಲಿದೆ ಎಂಬ ಬಗ್ಗೆಯೂ ನಿಖರ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಾರ್ಚ್ 7ರಂದು ಬಜೆಟ್ ಮಂಡನೆ ಮಾಡಿದ್ದು. ಬೆಂಗಳೂರಿಗೆ ಭರ್ಜರಿ ಕೊಡುಗೆಯನ್ನೇ ನೀಡಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಪ್ರಮುಖ ಯೋಜನೆಗಳನ್ನು…
ಬೆಂಗಳೂರು: ಬೆಂಗಳೂರು ನಗರಾದ್ಯಂತ ನಮ್ಮ ಮೆಟ್ರೋ ಸೇವೆ ವಿಸ್ತರಣೆಗೊಳ್ಳುತ್ತಿದೆ. ಹೊಸ ಮಾರ್ಗಗಳು ನಿರ್ಮಾಣಗೊಳ್ಳುತ್ತಿದೆ. ಇದೀಗ ಸರ್ಕಾರವೇ ನೀಡಿರುವ ಅಧಿಕೃತ ಮಾಹಿತಿ ಪ್ರಕಾರ, ನಮ್ಮ ಮೆಟ್ರೋ ದೇವನಹಳ್ಳಿವರೆಗೂ ವಿಸ್ತರಣೆ…
ಬೆಂಗಳೂರು: ʻಗುರಿ-ಒಲಿಂಪಿಕ್ ಪದಕʼ (Target Olympics Medal) ಯೋಜನೆ ಅಡಿಯಲ್ಲಿ ರಾಜ್ಯದ ಅತ್ಯಂತ ಪ್ರತಿಭಾನ್ವಿತ 60 ಕ್ರೀಡಾಪಟುಗಳನ್ನು ಗುರುತಿಸಿ, 2028ರ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ತಯಾರಿ ಕೈಗೊಳ್ಳಲು ವಾರ್ಷಿಕ…
ಬೆಂಗಳೂರು: 2025-26ನೇ ಸಾಲಿನ ಬಜೆಟ್‌ನಲ್ಲಿ, ರಾಜ್ಯದಲ್ಲಿರುವ ಎಲ್ಲಾ ಮಲ್ಟಿಪ್ಲೆಕ್ಸ್ (Multiplex) ಹಾಗೂ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ಪ್ರತಿ ಪ್ರದರ್ಶನಕ್ಕೆ ಟಿಕೆಟ್ ದರ 200 ರೂ.ಗಳಿಗೆ ಸೀಮಿತಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.…
ಬೆಂಗಳೂರು : ಆಯವ್ಯಯ ಎನ್ನುವುದು ಕೂಡಿ ಕಳೆಯುವ ಅಂಕಿ ಸಂಖ್ಯೆಗಳ ನಿರ್ಜೀವ ಆಟವಲ್ಲ. ಏಳು ಕೋಟಿ ಜನರ ಬದುಕಿನ ಭರವಸೆಯ ಉಸಿರು ಎಂಬ ಅರಿವಿನೊಂದಿಗೆ ನಮ್ಮ ಸಂಕಲ್ಪಗಳನ್ನು…
ಬೆಂಗಳೂರು : ಎಸ್‌ಸಿ ಎಸ್‌ಟಿ ಸಮುದಾಯಕ್ಕೆ ಕಾಮಗಾರಿಗಳಲ್ಲಿ ಮೀಸಲಾತಿ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಎಸ್‌ಸಿಪಿ ಟಿಎಸ್‌ಪಿ ಯೋಜನೆಗೆ 42018…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಂತುಕೊOಡು ಬಜೆಟ್ ಓದಲಾರಂಭಿಸಿದರು. ಆದರೆ ಮಂಡಿನೋವಿನಿOದ ಬಳಲುತ್ತಿರುವುದರಿಂದ ಬಜೆಟ್ ಮಂಡನೆಯನ್ನು ಕುಳಿತುಕೊಂಡು ಓದಲಾರಂಭಿಸಿದ್ದಾರೆ. ಅದಕ್ಕೂ ಮುನ್ನ ಸ್ಪೀಕರ್ ಅವರ ಅನುಮತಿ…
ಬೆಂಗಳೂರು : ಕರ್ನಾಟಕ 2025-26ನೇ ಸಾಲಿನ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾ.7) ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದು, ಅದಕ್ಕೆ…