ಬೆಂಗಳೂರು || ಶಾಸಕರ ಭವನದಿಂದ ವಿಧಾನಸೌಧಕ್ಕೆ ಪ್ರತಿಭಟನಾ ಪಾದಯಾತ್ರೆ
ಬೆಂಗಳೂರು: ಗೌರವಾನ್ವಿತ ರಾಜ್ಯಪಾಲರು ಹಾಗೂ ರಾಜಭವನಕ್ಕೆ ಅಪಮಾನ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಇಂದು ಬಿಜೆಪಿ ವತಿಯಿಂದ ಪ್ರತಿಭಟನಾ ಪಾದಯಾತ್ರೆÉಯನ್ನು ಆಯೋಜಿಸಲಾಗಿತ್ತು. ಜೆಡಿಎಸ್ ಶಾಸಕರೂ ಇದರಲ್ಲಿ ಭಾಗವಹಿಸಿದ್ದರು.…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಂಗಳೂರು: ಗೌರವಾನ್ವಿತ ರಾಜ್ಯಪಾಲರು ಹಾಗೂ ರಾಜಭವನಕ್ಕೆ ಅಪಮಾನ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಇಂದು ಬಿಜೆಪಿ ವತಿಯಿಂದ ಪ್ರತಿಭಟನಾ ಪಾದಯಾತ್ರೆÉಯನ್ನು ಆಯೋಜಿಸಲಾಗಿತ್ತು. ಜೆಡಿಎಸ್ ಶಾಸಕರೂ ಇದರಲ್ಲಿ ಭಾಗವಹಿಸಿದ್ದರು.…
ಬೆಂಗಳೂರು: ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ…
ಮಂಡ್ಯ : ಪಾಂಡವಪುರದಲ್ಲಿ ಬೇಬಿಬೆಟ್ಟ ಜಾತ್ರಾ ಮಹೋತ್ಸವದಲ್ಲಿ ನಡೆದ ಸರಳ ಸಾಮೂಹಿಕ ವಿವಾಹದಲ್ಲಿ 24 ಮಂದಿ ನವ ವಧು-ವರರು ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ನವಜೋಡಿಗೆ ನಟ…
ನವದೆಹಲಿ: ದೆಹಲಿ ಬಜೆಟ್ ಅಧಿವೇಶನ ಮಾರ್ಚ್ 24 ರಿಂದ 26 ರವರೆಗೆ ನಡೆಯಲಿದೆ ಎಂದು ಮುಖ್ಯಮಂತ್ರಿ ರೇಖಾ ಗುಪ್ತಾ (Rekha Gupta) ಸೋಮವಾರ ತಿಳಿಸಿದರು ಬಜೆಟ್‌ಗೆ ಸಂಬಂಧಿಸಿದಂತೆ…
“ಸಂಜೀವಿನಿ -ಎನ್ಆರ್ಎಲ್ಎಂ” ಹೆಸರೇ ಹೇಳುವಂತೆ ಇದು ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಡುವ ಹಾಗೂ ಬದುಕು ರೂಪಿಸುವ ಸಂಜೀವಿನಿ ಆಗಿದೆ. ಹೌದು ಮಧುಗಿರಿ ತಾಲ್ಲೂಕಿನ ಬ್ಯಾಲ್ಯ ಗ್ರಾಮ ಪಂಚಾಯತ್…
ಬೆಂಗಳೂರು : ವಾಮಾಚಾರವನ್ನು ಮೂಢನಂಬಿಕೆ ಎಂದು ಕರೆದರೂ ಹಿಂದಿನ ಕಾಲದಿಂದಲೂ ಇದು ಚಾಲ್ತಿಯಲ್ಲಿದೆ. ಮೊದಲೆಲ್ಲ ಜನರ ಏಳಿಗೆ ಸಹಿಸದೆ, ಅವರ ನೆಮ್ಮದಿ ಹಾಳು ಮಾಡಲು ಮಾಟ-ಮಂತ್ರ, ವಾಮಾಚಾರದ…
ಬೆಂಗಳೂರು : ಅಭಿವೃದ್ಧಿಯ ದೂರದೃಷ್ಟಿಯೊಂದಿಗೆ ರಾಜ್ಯ ಸರ್ಕಾರವು ಹಲವು ಮಹತ್ವದ ನಿಯಮಗಳನ್ನು ರೂಪಿಸಿದೆ. ಇದೀಗ ಮಹಡಿ ಪ್ರದೇಶ ಅನುಪಾತದ (FAR) ಮೇಲಿನ ಮಿತಿಯನ್ನು ಕೂಡ ಶೇ 60ರಷ್ಟು…
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇದೀಗ ಇನ್ನೊಂದು ವಿಚಾರಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ನಲ್ಲಿದ್ದು. ಅವರ ವಿಡಿಯೋವೊಂದು ಭಾರೀ ಸಂಚಲನ ಮೂಡಿಸುತ್ತಿದೆ. ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು…
ದೇಶದ ಜೀವವೈವಿಧ್ಯತೆಯ ಮೇಲೆ ಕೃಷಿಯ ಪರಿಣಾಮ ಕೃಷಿ ಎಂದರೆ ಮಾನವರಿಗೆ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ ಸಸ್ಯಗಳು ಮತ್ತು ಜಾನುವಾರುಗಳನ್ನು ಬೆಳೆಸುವ ಅಭ್ಯಾಸ. ಜಡ ಮಾನವ ಜೀವನಶೈಲಿಯ ಉದಯದಲ್ಲಿ…
ಬೆಂಗಳೂರು: ‘ಕರ್ನಾಟಕ ಸಹಕಾರಿ ಸಂಘಗಳ (ತಿದ್ದುಪಡಿ) ಮಸೂದೆ-2024’ ಮತ್ತು ‘ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಮಸೂದೆ- 2024’ ಅನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಗುರುವಾರ ರಾಜ್ಯ ಸರ್ಕಾರಕ್ಕೆ…