ಕೇರಳ ||  ಲವ್ವರ್, ಕುಟುಂಬದ ಐವರನ್ನು ಹ* ಮಾಡಿದ ವ್ಯಕ್ತಿ – ತಾಯಿ ಸ್ಥಿತಿ ಗಂಭೀರ

ತಿರುವನಂತಪುರಂ: ಕೇರಳದಲ್ಲಿ ಯುವಕನೊಬ್ಬ ಪ್ರೇಯಸಿ ಹಾಗೂ ತನ್ನ ಕುಟುಂಬದ ಐವರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. 23 ವರ್ಷದ ಯುವಕ ತನ್ನ 13 ವರ್ಷದ ಸಹೋದರ, 80…

ದೆಹಲಿ || ವಿಧಾನಸಭೆಯಲ್ಲಿ ಗದ್ದಲ – 15 ಎಎಪಿ ಶಾಸಕರ ಅಮಾನತು

ನವದೆಹಲಿ: ಮದ್ಯ ನೀತಿ ಹಗರಣದ ಕುರಿತು ಲೆಕ್ಕಪರಿಶೋಧಕರ ವರದಿಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ಜೊತೆಗೆ ಗದ್ದಲದ ವೇಳೆ ಮಾಜಿ ಮುಖ್ಯಮಂತ್ರಿ ಅತಿಶಿ (ಈಗ ವಿರೋಧ ಪಕ್ಷದ ನಾಯಕಿ)…

ಮೈಸೂರು || ಇನ್ಮುಂದೆ ಚಾಮುಂಡಿ ಬೆಟ್ಟದಲ್ಲಿ ನಿಯಮ ಉಲ್ಲಂಘಿಸಿದರೆ ಬೀಳುತ್ತೆ ದಂಡ!

ಮೈಸೂರು: ಬೇಸಿಗೆ ಬರುತ್ತಿದ್ದಂತೆಯೇ ಅರಣ್ಯದಲ್ಲಿ ಹಲವು ಕಾರಣಗಳಿಂದು ಕಾಡ್ಗಿಚ್ಚು ಸಂಭವಿಸುತ್ತವೆ. ಇದನ್ನು ತಡೆಯುವ ಸಲುವಾಗಿ ಅರಣ್ಯ ಇಲಾಖೆ ಬೆಂಕಿ ರೇಖೆ ನಿರ್ಮಾಣ ಸೇರಿದಂತೆ ಹಲವು ರೀತಿಯ ಸುರಕ್ಷಾ…

ಬೆಂಗಳೂರು || ನಗರದಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ, ಮುಂದಿನ 10 ದಿನ ಹೇಗಿರಲಿವೆ? ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿಯ ಬೆಂಗಳೂರು ತಾಪಮಾನಕ್ಕೆ ಕೆಂಡದಂತೆ ಕಾಯುತ್ತಿದೆ. ವಾಡಿಕೆ ತಾಪಮಾನಕ್ಕಿಂತ ಹೆಚ್ಚಿನ ಉಷ್ಣಾಂಶ ನಗರದಲ್ಲಿ ಕಂಡು ಬರುತ್ತಿದೆ. ಕಳೆದ 24 ಗಂಟೆಗಳಲ್ಲಿ ತಾಪಮಾನವು ನಿರೀಕ್ಷಿತ ಮಟ್ಟಕ್ಕಿಂತ…

ಬೆಂಗಳೂರು || ನಾನ್ವೆಜ್ ಮಂದಿಗೆ ಶಾಕ್: ನಾಳೆ ಬೆಂಗಳೂರಿನಲ್ಲಿ ಮಟನ್, ಚಿಕನ್ ಸಿಗಲ್ಲ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಫೆಬ್ರವರಿ 26ರಂದು ಮಾಂಸ ಮಾರಾಟ ನಿಷೇಧಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆದೇಶ ಹೊರಡಿಸಿದೆ. ಹೀಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲ…

ಬೆಂಗಳೂರು || ಹಳದಿ ಮಾರ್ಗದ ಚಾಲನೆಗೆ ಕೇಂದ್ರ ಅನುಮೋದನೆ ಶೀಘ್ರ, ಅಪ್ಡೇಟ್ ಕೊಟ್ಟ BMRCL

ಬೆಂಗಳೂರು: ಬೆಂಗಳೂರು ಮೆಟ್ರೋ ಜಾಲದಲ್ಲಿ ಹೆಚ್ಚು ನಿರೀಕ್ಷೆ ಹುಟ್ಟಿಸಿರುವ ಬರೋಬ್ಬರಿ 18.82 ಕಿಲೋ ಮೀಟರ್ ಉದ್ದದ ಹಳದಿ ಮೆಟ್ರೋ ಮಾರ್ಗದ ರೈಲು ಸಂಚಾರ, ವಾಣಿಜ್ಯ ಕಾರ್ಯಾಚರಣೆಗೆ ಅನುಮೋದನೆ…

ಬೆಂಗಳೂರು || ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: “ತಾಲೂಕು ಮಟ್ಟದಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ ವಹಿಸಲಾಗುವುದು. ನಾಯಕರ ಹಿಂದೆ ಗಿರಕಿ ಹೊಡೆಯುವವರನ್ನು ನೇಮಿಸಿ ಪ್ರಯೋಜನವಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ…

ವಿಜಯಪುರ || ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದಾಗ ಅಪಘಾತ – ವಿಜಯಪುರದ ಇಬ್ಬರು ಸ್ಥಳದಲ್ಲೇ ಸಾ*

ವಿಜಯಪುರ: ಪ್ರಯಾಗ್‌ರಾಜ್ ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ವಿಜಯಪುರದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಜರಾತ್‌ನ ಪೋರ್‌ಬಂದರ್ ಸಮೀಪ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ವಿಶ್ವನಾಥ ಅವಜಿ…

ಬಾಗಲಕೋಟೆ || ಮಹಾರಾಷ್ಟ್ರ ಬಸ್ ಚಾಲಕನಿಗೆ ಕನ್ನಡ ಧ್ವಜ ಹಿಡಿಸಿ ‘ಜೈ ಕರ್ನಾಟಕ’ ಎಂದು ಕೂಗಿಸಿದ ಕನ್ನಡಿಗರು

ಬಾಗಲಕೋಟೆ: ಇಳಕಲ್ ಬಸ್‌ಗೆ ಮಹಾರಾಷ್ಟ್ರದಲ್ಲಿ (Maharashtra) ಮಸಿ ಬಳಿದಿರುವುದಕ್ಕೆ ಕನ್ನಡಿಗರು ಆಕ್ರೋಶ ಹೊರಹಾಕಿದ್ದಾರೆ. ಕನ್ನಡಪರ ಹೋರಾಟಗಾರರು ಮಹಾರಾಷ್ಟ್ರ ಬಸ್‌ಗೆ ‘ಜೈ ಕರ್ನಾಟಕ’ ಎಂದು ಬರೆದಿರುವ ಘಟನೆ ಚಿತ್ರದುರ್ಗ…

ಬೆಳಗಾವಿ || ಕಂಡಕ್ಟರ್ ಮೇಲೆ ದಾಖಲಿಸಿದ್ದ ಪೋಕ್ಸೋ ಕೇಸ್ ಹಿಂಪಡೆದ ದೂರುದಾರೆ

ಬೆಳಗಾವಿ: ಬೆಳಗಾವಿ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿ ಬಳಿಕ ಪೋಕ್ಸೋ ಕೇಸ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಡಕ್ಟರ್ ಮಹಾದೇವಪ್ಪ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸನ್ನು…